Kochi; ವಿದೇಶಿ ಮಹಿಳಾ ಪ್ರವಾಸಿಗರಿಂದ ಪ್ಯಾಲೆಸ್ತೀನ್ ಪರ ಬೋರ್ಡ್ಗಳು ಧ್ವಂಸ!!
Team Udayavani, Apr 17, 2024, 8:31 PM IST
ಕೊಚ್ಚಿ: ಇಬ್ಬರು ವಿದೇಶಿ ಮಹಿಳಾ ಪ್ರವಾಸಿಗರು ಕೇರಳದ ಕೊಚ್ಚಿ ನಗರದಲ್ಲಿ ಅಳವಡಿಸಲಾಗಿದ್ದ ಪ್ಯಾಲೆಸ್ತೀನ್ ಪರ ಬೋರ್ಡ್ಗಳನ್ನು ಧ್ವಂಸಗೊಳಿಸಿದ್ದಾರೆ.
ವಿಡಿಯೋದಲ್ಲಿ ಪೋಸ್ಟರ್ಗಳ ಕುರಿತು ವಿದೇಶಿಗರು ಸ್ಥಳೀಯರೊಂದಿಗೆ ವಾದಿಸುತ್ತಿರುವುದನ್ನು ಕಾಣಬಹುದಾಗಿದ್ದು, ಈ ಪೋಸ್ಟರ್ ಗಳು ಯಹೂದಿ ಜನರಿಗೆ ಅವಮಾನ ಎಂದು ಪ್ರವಾಸಿಗರು ಹೇಳಿದ್ದಾರೆ.
ಏಪ್ರಿಲ್ 15ರಂದು ಈ ಘಟನೆ ನಡೆದಿದ್ದು, ಇಬ್ಬರು ಪ್ರವಾಸಿಗರ ವಿರುದ್ಧ ಫೋರ್ಟ್ ಕೊಚ್ಚಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿದೇಶಿಗರು ಪಾದಚಾರಿ ಮಾರ್ಗದಲ್ಲಿ ನಿಂತಿದ್ದು, ಅವರ ಸುತ್ತಲೂ ಛಿದ್ರ ಮಾಡಿರುವ ಬೋರ್ಡ್ಗಳ ತುಂಡುಗಳು ಹರಡಿಕೊಂಡಿವೆ. ನೀವು ನಾಶಪಡಿಸಿದ್ದೀರಿ ಈಗ ಕಸದ ತುಂಡುಗಳನ್ನು ತೆರವುಗೊಳಿಸಿ ಎಂದು ಸ್ಥಳೀಯರು ಅವರಲ್ಲಿ ಜಗಳವಾಡುವುದನ್ನು ಕಾಣಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ