ಫ್ರಾನ್ಸ್‌ : ನಿಕೋಟಿನ್‌ ನಿರ್ಬಂಧ


Team Udayavani, Apr 29, 2020, 3:07 PM IST

ಫ್ರಾನ್ಸ್‌ : ನಿಕೋಟಿನ್‌ ನಿರ್ಬಂಧ

ಫ್ರಾನ್ಸ್‌ : ಸಿಗರೇಟ್‌ನಲ್ಲಿರುವ ನಿಕೋಟಿನ್‌ ಅಂಶವು ಜನರಲ್ಲಿ ಕೋವಿಡ್‌ ಸೋಂಕು ಪ್ರತಿರೋಧಕವಾಗಿ ಕೆಲಸ ಮಾಡುತ್ತದೆ ಎಂದು ಫ್ರಾನ್ಸ್‌ ಸಂಶೋಧಕರು ತಿಳಿಸಿದ್ದರು. ಈ ಬೆನ್ನಲ್ಲೇ ಸರಕಾರವು ನಿಕೋಟಿನ್‌ ಉತ್ಪನ್ನಗಳ ಮಾರಾಟದ ಮೇಲೆ ನಿರ್ಬಂಧ ಹೇರಿದೆ.

ದೇಶದಲ್ಲಿನ ಲಾಕ್‌ಡೌನ್‌ ಸಡಿಲಗೊಳ್ಳುವವರೆಗೂ ನಿಕೋಟಿನ್‌ ಮಾರಾಟದ ಮೇಲೆ ನಿಬಂಧನೆ ಹೇರಿರುವ ಸರಕಾರ ಕೇವಲ ಒಂದು ತಿಂಗಳ ಅಗತ್ಯದಷ್ಟು ಮಾತ್ರ ಮಾರಾಟ ನಡೆಸುವಂತೆ ಸೂಚಿಸಿದೆ. ಅದೂ ಪರಿಸ್ಥಿತಿ ಮತ್ತು ಸಂದರ್ಭವನ್ನು ಪರಿಶೀಲಿಸಿ ನಿಕೋಟಿನ್‌ ಅಂಶ ಇರುವ ಔಷಧ ಪದಾರ್ಥಗಳನ್ನು ನೀಡಬೇಕೆಂದು ತಿಳಿಸಿದೆ.

ದುರ್ಬಳಕೆಯ ಸಾಧ್ಯತೆ
ನಿಕೋಟಿನ್‌ ಸೋಂಕು ತಗುಲದಂತೆ ತಡೆಯುತ್ತದೆ ಎಂಬ ಮಾಹಿತಿ ದುರ್ಬಳಕೆ ಆಗುವ ಸಾಧ್ಯತೆ ಇದೆ. ಜನರ ತಪ್ಪು ಗ್ರಹಿಕೆಗೂ ಕಾರಣವಾಗಬಹುದು. ಪರಿಣಾಮವಾಗಿ ಇನ್ನಿತರ ಆರೋಗ್ಯ ಸಮಸ್ಯೆಗಳು ಎದುರಾಗಿ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳಬಹುದು. ಹಾಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರಕಾರ ಸುತ್ತೋಲೆ ಹೊರಡಿಸಿದೆ.

2 ವಿಭಿನ್ನ ವರದಿ
ಪ್ಯಾರಿಸ್‌ನ ಉನ್ನತ ಆಸ್ಪತ್ರೆಯ ಸಂಶೋಧಕರು ನಡೆಸಿದ ಸಂಶೋಧನೆಯಲ್ಲಿ ಸುಮಾರು 500 ಕೋವಿಡ್‌-19 ರೋಗಿಗಳನ್ನು ಪರೀಕ್ಷಿಸಿದ್ದು, ಶೇ.5ರಷ್ಟು ಮಾತ್ರ ಧೂಮಪಾನಿಗಳು ಸೋಂಕಿಗೆ ತುತ್ತಾಗಿದ್ದಾರೆ ಎಂದು ತಿಳಿದು ಬಂದಿತ್ತು. ಆದರೆ ಕಳೆದ ತಿಂಗಳು ನ್ಯೂ ಇಂಗ್ಲೆಂಡ್‌ ಜರ್ನಲ್‌ ಆಫ್‌ ಮೆಡಿಸಿನ್‌ನಲ್ಲಿ ಇದೇ ರೀತಿಯ ಸಂಶೋಧನೆ ವರದಿ ಪ್ರಕಟವಾಗಿದ್ದು, ಚೀನದ 1,000(ಶೇ.26) ಜನಸಂಖ್ಯೆಯ ಪೈಕಿ ಶೇ12.6 ರಷ್ಟು ಧೂಮಪಾನ ವ್ಯಸನಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು ಎಂದಿದೆ.

ಈ ಎಲ್ಲ ಅಂಶವನ್ನು ‌ಮನದಲ್ಲಿರಿಸಿಕೊಂಡು ಫ್ರಾನ್ಸ್‌ ಈ ನಿರ್ಧಾರ ಕೈಗೊಂಡಿದ್ದು, ಸಂಪೂರ್ಣವಾಗಿ ಸಂಶೋಧನ ಮಾಹಿತಿ ಹೊರ ಬರುವವರೆಗೂ ನಿಕೋಟಿನ್‌ ಮಾರಾಟದ ಮೇಲೆ ಮಿತಿ ಇರಲಿದೆ ಎಂದು ಹೇಳಿದೆ.

ಫ್ರಾನ್ಸ್‌ನಲ್ಲಿ ಪ್ರತಿ ವರ್ಷ ತಂಬಾಕಿನಿಂದಾಗಿ 70 ಸಾವಿರಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಇದನ್ನೂ ಗಮನಿಸುವುದು ಒಳಿತು ಎಂದಿರುವ ಫ್ರಾನ್ಸ್‌ ಆರೋಗ್ಯ ಸಚಿವ ಆಲಿವಿಯರ್‌ವೊರಾನ್‌, ಕೋವಿಡ್ ಹತ್ತಿಕ್ಕಲು ನಿಕೋಟಿನ್‌ ಉತ್ಪನ್ನಗಳನ್ನು ಖರೀದಿಸಬೇಡಿ. ಆದಷ್ಟು ಅವುಗಳಿಂದ ದೂರ ಇರಿ. ಅದೇ ಒಳಿತು ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

bsy

ಬಿ.ಎಸ್ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು!

16arrest

ಉಡುಪಿ: ಹೈಟೆಕ್ ವೇಶ್ಯಾವಾಟಿಕೆ; ನಾಲ್ವರು ಆರೋಪಿಗಳ ಬಂಧನ

1-aff

ನಾನು ಸರಕಾರ ನಡೆಸುತ್ತಿರುವ ಟೀಮಿನ ಒಬ್ಬ ಸದಸ್ಯ: ಬಸವರಾಜ್ ಬೊಮ್ಮಾಯಿ

ಮುಂಗಡ ಮುನ್ನೋಟ: ಮನೆ ಖರೀದಿದಾರರಿಗೆ ಸಿಗುವುದೇ ಸಿಹಿಸುದ್ದಿ?

ಮುಂಗಡ ಮುನ್ನೋಟ: ಮನೆ ಖರೀದಿದಾರರಿಗೆ ಸಿಗುವುದೇ ಸಿಹಿಸುದ್ದಿ?

ನ್ಯೂನತೆಯನ್ನು ಮೆಟ್ಟಿ ನಿಂತು ಜನಪ್ರಿಯತೆಯ ಮೆಟ್ಟಿಲೇರಿದ ಅಪ್ರತಿಮ ಸಾಧಕಿ ಕೌರ್

ನ್ಯೂನತೆಯನ್ನು ಮೆಟ್ಟಿ ನಿಂತು ಜನಪ್ರಿಯತೆಯ ಮೆಟ್ಟಿಲೇರಿದ ಅಪ್ರತಿಮ ಸಾಧಕಿ ಕೌರ್

ಕೆಲಸದಿಂದ ಜನರ ವಿಶ್ವಾಸ ಗಳಿಸಬೇಕು, ಮಾತಿನಿಂದಲ್ಲ:ಪ್ರತಾಪ್ ಸಿಂಹಗೆ ಬಿಜೆಪಿ ಶಾಸಕರ ತಿರುಗೇಟು

ಕೆಲಸದಿಂದ ಜನರ ವಿಶ್ವಾಸ ಗಳಿಸಬೇಕು, ಮಾತಿನಿಂದಲ್ಲ:ಪ್ರತಾಪ್ ಸಿಂಹಗೆ ಬಿಜೆಪಿ ಶಾಸಕರ ತಿರುಗೇಟು

ಆಸ್ಟ್ರೇಲಿಯಾ ಓಪನ್ ಫೈನಲ್ ತಲುಪಿದ ರಫೆಲ್ ನಡಾಲ್: ದಾಖಲೆಗೆ ಬೇಕು ಇನ್ನೊಂದೇ ಗೆಲುವು

ಆಸ್ಟ್ರೇಲಿಯಾ ಓಪನ್ ಫೈನಲ್ ತಲುಪಿದ ರಫೆಲ್ ನಡಾಲ್: ದಾಖಲೆಗೆ ಬೇಕು ಇನ್ನೊಂದೇ ಗೆಲುವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bsy

ಬಿ.ಎಸ್ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು!

davanagere news

ಗುಣಮುಖರ ಪ್ರಮಾಣ ಹೆಚ್ಚಳ

davanagere news

ಕ್ಯಾಂಪಸ್‌ ಸಂದರ್ಶನದಲ್ಲಿ ವಿದ್ಯಾರ್ಥಿಗಳ ಆಯ್ಕೆ

davanagere news

ದುಗ್ಗಮ್ಮ ಜಾತ್ರೆಗೆ ಮುಹೂರ್ತ ಫಿಕ್ಸ್‌

16arrest

ಉಡುಪಿ: ಹೈಟೆಕ್ ವೇಶ್ಯಾವಾಟಿಕೆ; ನಾಲ್ವರು ಆರೋಪಿಗಳ ಬಂಧನ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

bsy

ಬಿ.ಎಸ್ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು!

davanagere news

ಗುಣಮುಖರ ಪ್ರಮಾಣ ಹೆಚ್ಚಳ

davanagere news

ಕ್ಯಾಂಪಸ್‌ ಸಂದರ್ಶನದಲ್ಲಿ ವಿದ್ಯಾರ್ಥಿಗಳ ಆಯ್ಕೆ

davanagere news

ದುಗ್ಗಮ್ಮ ಜಾತ್ರೆಗೆ ಮುಹೂರ್ತ ಫಿಕ್ಸ್‌

16arrest

ಉಡುಪಿ: ಹೈಟೆಕ್ ವೇಶ್ಯಾವಾಟಿಕೆ; ನಾಲ್ವರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.