Anantnag-Rajouri; ಸ್ಪರ್ಧೆಯಿಂದ ಹಿಂದೆ ಸರಿದ ಗುಲಾಂ ನಬಿ ಆಜಾದ್

Team Udayavani, Apr 17, 2024, 8:59 PM IST

Gulam

ಶ್ರೀನಗರ: ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಸಂಸ್ಥಾಪಕ ಗುಲಾಂ ನಬಿ ಆಜಾದ್ ಲೋಕಸಭೆ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ.

ಮಾಜಿ ಕಾಂಗ್ರೆಸ್ ನಾಯಕನನ್ನು ಅನಂತನಾಗ್-ರಾಜೌರಿ ಸಂಸದೀಯ ಕ್ಷೇತ್ರದ ಅಭ್ಯರ್ಥಿಯಾಗಿ ಡಿಪಿಎಪಿ ನಾಮನಿರ್ದೇಶನ ಮಾಡಿತ್ತು. ಅನಂತನಾಗ್‌ನಲ್ಲಿ ಬುಧವಾರ ನಡೆದ ಸಭೆಯಲ್ಲಿ ಗುಲಾಂ ನಬಿ ಆಜಾದ್ ಅವರು ಸ್ಪರ್ಧಿಸುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ.

ಏಪ್ರಿಲ್ 2 ರಂದು, ಮಾಜಿ ಕೇಂದ್ರ ಸಚಿವ ಆಜಾದ್ ಅನಂತನಾಗ್-ರಜೌರಿ ಕ್ಷೇತ್ರದಿಂದ ಸ್ಪರ್ಧಿಸಲು ನಾಮನಿರ್ದೇಶನಗೊಂಡಿದ್ದರು. ಕಾಶ್ಮೀರದ ಹೈ ವೋಲ್ಟೇಜ್ ಕ್ಷೇತ್ರ ಎಂದು ಪರಿಗಣಿಸಲಾಗಿತ್ತು.

ಡಿಪಿಎಪಿಯ ಅಭ್ಯರ್ಥಿಯಾಗಿ ಆಜಾದ್ ಅವರು ಪಿಡಿಪಿ ನಾಯಕಿ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ಇಂಡಿ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ನ್ಯಾಷನಲ್ ಕಾನ್ಫರೆನ್ಸ್‌ನ ಹಿರಿಯ ನಾಯಕ ಮಿಯಾನ್ ಅಲ್ತಾಫ್ ಅಹ್ಮದ್ ಅವರನ್ನು ಎದುರಿಸಬೇಕಿತ್ತು.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.