Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ


Team Udayavani, Apr 30, 2024, 4:27 PM IST

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

ಹಾವೇರಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಮಂಗಳವಾರ ಹಾವೇರಿ-ಗದಗ  ಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರವಾಗಿ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಕಾಗಿನೆಲೆ ಹೆಲಿಪ್ಯಾಡ್ ಗೆ ಆಗಮಿಸಿದರು.

ನಂತರ ಕಾಗಿನೆಲೆ ಗುರುಪೀಠಕ್ಕೆ ತೆರಳಿ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಅವರನ್ನು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಬಿ.ಸಿ.ಪಾಟೀಲ್ ಇದ್ದರು

ಟಾಪ್ ನ್ಯೂಸ್

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

Prajwal Revanna ಪಾಸ್‌ಪೋರ್ಟ್‌ ರದ್ದು ಕೋರಿ ಕೇಂದ್ರಕ್ಕೆ ಪತ್ರ

Prajwal Revanna ಪಾಸ್‌ಪೋರ್ಟ್‌ ರದ್ದು ಕೋರಿ ಕೇಂದ್ರಕ್ಕೆ ಪತ್ರ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

bCongress ಶಾಸಕರಿಂದಲೇ ಶಿಂಧೆ ಮಾದರಿ: ಬಿಜೆಪಿCongress ಶಾಸಕರಿಂದಲೇ ಶಿಂಧೆ ಮಾದರಿ: ಬಿಜೆಪಿ

Congress ಶಾಸಕರಿಂದಲೇ ಶಿಂಧೆ ಮಾದರಿ: ಬಿಜೆಪಿ

1-rava

Vote ನೀಡದವರಿಗೆ ತೆರಿಗೆ ಹೆಚ್ಚು ಮಾಡಿ: ನಟ ಪರೇಶ್‌ ರಾವಲ್‌ ಸಲಹೆ

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಚಕ್ರವರ್ತಿ ಸ್ವಾಮೀಜಿ

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಚಕ್ರವರ್ತಿ ಸ್ವಾಮೀಜಿ

ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ

ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ

ಬ್ಯಾಡಗಿ- ಮದುವೆ ಮೂಲ ಅರ್ಥ ಕಳೆದುಕೊಳ್ತಿದೆ: ಸ್ವಾಮೀಜಿ

ಬ್ಯಾಡಗಿ- ಮದುವೆ ಮೂಲ ಅರ್ಥ ಕಳೆದುಕೊಳ್ತಿದೆ: ಸ್ವಾಮೀಜಿ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

Prajwal Revanna ಪಾಸ್‌ಪೋರ್ಟ್‌ ರದ್ದು ಕೋರಿ ಕೇಂದ್ರಕ್ಕೆ ಪತ್ರ

Prajwal Revanna ಪಾಸ್‌ಪೋರ್ಟ್‌ ರದ್ದು ಕೋರಿ ಕೇಂದ್ರಕ್ಕೆ ಪತ್ರ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.