ಜಿಲ್ಲಾಸ್ಪತ್ರೆ ದಲ್ಲಿ ಅಗ್ನಿ ಅವಘಡ: ಹಸಗೂಸುಗಳನ್ನು ಎತ್ತಿಕೊಂಡು ಹೊರಬಂದ ಬಾಣಂತಿಯರು
Team Udayavani, Sep 21, 2021, 12:31 PM IST
ಹಾವೇರಿ: ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಹೆರಿಗೆ ವಿಭಾಗದಲ್ಲಿ ಬೆಂಕಿ ಅವಘಡ ನಡೆದಿದ್ದು, ಬಾಣಂತಿಯರು ಹಸಗೂಸುಗಳನ್ನು ಎತ್ತಿಕೊಂಡು ಹೊರ ಓಡಿ ಬಂದ ಘಟನೆ ನಡೆದಿದೆ.
ಬೆಳ್ಳಂಬೆಳಿಗ್ಗೆ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಹೆರಿಗೆ ವಿಭಾಗದಲ್ಲಿ ಬೆಂಕಿ ಆವರಿಸಿಕೊಂಡ ಹಿನ್ನೆಲೆಯಲ್ಲಿ ಆತಂಕಗೊಂಡು ಹಸು ಗೂಸುಗಳನ್ನು ಎತ್ತುಕೊಂಡು ಬಾಣಂತಿಯರು ಓಡಾಡಿದರು.
ಮಕ್ಕಳನ್ನು ಎತ್ತಿಕೊಂಡು ನೂರಕ್ಕೂ ಅಧಿಕ ಬಾಣಂತಿಯರು ಆಸ್ಪತ್ರೆಯ ಮುಂಭಾಗ ಕುಳಿತ ಪ್ರಸಂಗ ನಡೆಯಿತು.
ಘಟನೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ ಜಿಪಂ ಸಿಇಒ ಮಹಮ್ಮದ್ ರೋಷನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತಕ್ಷಣ ದುರಸ್ತಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ