ದಾಂಡೇಲಿ, ಹಳಿಯಾಳ, ಜೋಯಿಡಾ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ
Team Udayavani, Jul 23, 2023, 8:30 PM IST
ದಾಂಡೇಲಿ : ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸೋಮವಾರ ದಾಂಡೇಲಿ, ಹಳಿಯಾಳ ಮತ್ತು ಜೋಯಿಡಾ ತಾಲೂಕಿನ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿಯವರು ರಜೆ ಘೋಷಣೆ ಮಾಡಿದ್ದಾರೆ.
ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ತಾಲ್ಲೂಕಿಗಳಲ್ಲಿ ಕಳೆದ ಐದಾರು ದಿನಗಳಿಂದ ಕುಂಭದ್ರೋಣ ಮಳೆಯಾಗುತ್ತಿದೆ. ಇಂದು ಭಾನುವಾರ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿಯವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾತನಾಡಿದಾಗ ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ ಅಂಗನವಾಡಿಯಿಂದ ಪಿಯುಸಿಯವರೆಗೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
MUST WATCH
ಹೊಸ ಸೇರ್ಪಡೆ