UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 777ನೇ ರ‍್ಯಾಂಕ್

ಅಪ್ಪಟ ಗ್ರಾಮೀಣ ಪ್ರತಿಭೆಗೊಲಿದ ಅದೃಷ್ಟ

Team Udayavani, Apr 16, 2024, 7:56 PM IST

11-

ಹುಣಸೂರು: ತಾಲೂಕಿನ ಗ್ರಾಮೀಣ ಪ್ರದೇಶದ ಪ್ರತಿಭೆಯೊಬ್ಬರು ಯುಪಿಎಸ್‌ಸಿ ಪರೀಕ್ಷೆಯಲ್ಲಿ 777ನೇ ರ‍್ಯಾಂಕ್ ಪಡೆದು ಸಾಧನೆಗೈದಿದ್ದಾರೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ತಿಪ್ಪಲಾಪುರ ಗ್ರಾಮದ ನಿವಾಸಿ, ದಿ.ಎಲ್.ಮಹದೇವ- ಕೆ.ಟಿ.ಶೈಲಜಾ ದಂಪತಿ ಪುತ್ರ ಎಂ.ಲೇಖನ್ ನಾಲ್ಕನೇ ಪ್ರಯತ್ನದಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಯಾವುದೇ ತರಬೇತಿ ಪಡೆಯದೆ ಯುಟ್ಯೂಬ್‌ನ ಯುಪಿಎಸ್‌ಸಿ ಕುರಿತ  ಪರೀಕ್ಷೆಗೆ ಸಂಬಂಧಿಸಿದ ಮಾಹಿತಿ ಪಡೆದು ಮನೆಯಲ್ಲಿಯೇ ಸತತ ಅಭ್ಯಾಸ ನಡೆಸಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ಸು ಕಂಡಿದ್ದು, ಇತರರಿಗೆ ಮಾದರಿ ಎನಿಸಿದ್ದಾರೆ.

ಇವರು ಹನಗೋಡಿನ ಲಕ್ಷ್ಮಣತೀರ್ಥ ವಿದ್ಯಾ ಸಂಸ್ಥೆಯಲ್ಲಿ ಪೂರ್ವ ಪ್ರಾಥಮಿಕ, ಹುಣಸೂರಿನ ರೋಟರಿ ವಿದ್ಯಾ ಸಂಸ್ಥೆಯಲ್ಲಿ ಪ್ರಾಥಮಿಕ, ಫ್ರೌಢಶಿಕ್ಷಣ ನಂತರ ಮೂಡುಬಿದರೆಯ ಆಳ್ವಾಸ್ ಕಾಲೇಜಿನಲ್ಲಿ ಪಿಯು ಮುಗಿಸಿ ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಇಂಜಿನಿರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದ ಲೇಖನ್, ನಂತರ ತಂದೆಯ ಸಲಹೆಯ ಮೇರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಪ್ರಾರಂಭಿಸಿದ್ದರು. ಸತತ ಪ್ರಯತ್ನದಿಂದ ಯಶಸ್ಸು ಕಂಡುಕೊಂಡಿದ್ದಾರೆ.

ಈಗಾಗಲೆ ಲೇಖನ್ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಸಹಾಯಕ ಇಂಜಿನಿಯರಿಂಗ್ ಹುದ್ದೆಗೆ 2023 ರಲ್ಲಿ ನಡೆದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ನೇಮಕಾತಿ ಆದೇಶಕ್ಕಾಗಿ ಕಾಯುತ್ತಿದ್ದರು. ಇದೀಗ ಯುಪಿಎಸ್ಸಿ ಪರೀಕ್ಷೆಯನ್ನು ಎದುರಿಸಿ ತೇರ್ಗಡೆ ಹೊಂದಿದ್ದಾರೆ.

ತಂದೆ ಮಹದೇವರವರೇ ಸ್ಪೂರ್ತಿ ಎಂದಿರುವ ಲೇಖನ್ ಸತತ ಪರಿಶ್ರಮದಿಂದ ಉನ್ನತ ಹುದ್ದೆ ಗಿಟ್ಟಿಸಬಹುದೆಂಬುದನ್ನು ಇತರರಿಗೆ ತಿಳಿಸಿಕೊಟ್ಟಿದ್ದಾರೆ.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.