ನಾಸಾಕ್ಕೆ ಹಂಗಾಮಿ ಮುಖ್ಯಸ್ಥೆಯಾಗಿ ಭವ್ಯಾ ಲಾಲ್ ನೇಮಕ
Team Udayavani, Feb 2, 2021, 6:53 PM IST
ವಾಷಿಂಗ್ಟನ್: ಇಂಡೋ- ಅಮೆರಿಕನ್ ವಿಜ್ಞಾನಿ ಭವ್ಯಾ ಲಾಲ್ ಅವರು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾಕ್ಕೆ ನೂತನ ಹಂಗಾಮಿ ಮುಖ್ಯಸ್ಥರಾಗಿ ಸೋಮವಾರ ನೇಮಕಗೊಂಡಿದ್ದಾರೆ.
ನಾಸಾದಲ್ಲಿ ಅವರು ಆಯವ್ಯಯ ಮತ್ತು ಹಣಕಾಸು ವಿಭಾಗಕ್ಕೆ ಹಿರಿಯ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.
ಅಮೆರಿಕ ಅಧ್ಯಕ್ಷ ಜೋ ಬೈಡೆನ್ರ ವೈಟ್ಹೌಸ್ ಬಳಗದ ಟ್ರಾನ್ಸಿಷನ್ ರಿವ್ಯೂ ಟೀಮ್ನಲ್ಲಿ ಭವ್ಯಾ ಕರ್ತವ್ಯ ನಿರ್ವಹಿಸುತ್ತಿದ್ದರು. ಅಲ್ಲದೆ, ಭದ್ರತಾ ವಿಶ್ಲೇಷಣೆಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ನೀತಿ ಸಂಸ್ಥೆಯ (ಎಸ್ಟಿಪಿಐ) ಸಂಶೋಧನಾ ವಿಭಾಗದಲ್ಲಿ 2005-2020ರವರೆಗೆ ಸೇವೆ ಸಲ್ಲಿಸಿದ ಅಪಾರ ಅನುಭವವೂ ಇವರಿಗಿದೆ.
ಇದನ್ನೂ ಓದಿ:ಚಿಕ್ಕಮಗಳೂರು ಕಾಫಿ ಮಂಡಳಿ ಕಚೇರಿ ಮುಚ್ಚಲು ಬೆಳೆಗಾರರ ವಿರೋಧ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ