400 ಥಿಯೇಟರ್‌ ಗಳಲ್ಲಿ ಬಿಡುಗಡೆಯಾಗಲಿದೆ ‘ಬೈರಾಗಿ’

Team Udayavani, Jun 30, 2022, 12:33 PM IST

Kannada movie bairagee to release in 400 theaters

ನಟ ಶಿವರಾಜಕುಮಾರ್‌ ಅಭಿನಯದ “ಬೈರಾಗಿ’ ಚಿತ್ರದ ಬಿಡುಗಡೆಗೆ ಕೌಂಟ್‌ ಡೌನ್‌ ಶುರುವಾಗಿದೆ. ಇದೇ ಜುಲೈ 1ರಂದು “ಬೈರಾಗಿ’ ತೆರೆಗೆ ಬರುತ್ತಿದ್ದು, ರಾಜ್ಯಾದ್ಯಂತ ಸುಮಾರು 400ಕ್ಕೂ ಹೆಚ್ಚಿನ ಥಿಯೇಟರ್‌ಗಳಲ್ಲಿ “ಬೈರಾಗಿ’ಯ ದರ್ಶನವಾಗಲಿದೆ.

ಈಗಾಗಲೇ ಭರ್ಜರಿಯಾಗಿ ಚಿತ್ರದ ಪ್ರಚಾರ ಕಾರ್ಯಗಳನ್ನು ನಡೆಸುತ್ತಿರುವ ಚಿತ್ರತಂಡ ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಯಾತ್ರೆ ಕೈಗೊಳ್ಳುವ ಮೂಲಕ ಅಭಿಮಾನಿಗಳನ್ನು ಸೆಳೆಯುವ ಕೆಲಸ ಮಾಡಿದೆ. ಜೊತೆಗೆ ಅದ್ಧೂರಿಯಾಗಿ ಸಿನಿಮಾದ ಪ್ರೀ-ರಿಲೀಸ್‌ ಇವೆಂಟ್‌ ಕೂಡ ನಡೆಸಲಾಗಿದೆ.

ಆರಂಭದಲ್ಲಿ ಸುಮಾರು 250 ರಿಂದ 300 ಚಿತ್ರಮಂದಿರಗಳಲ್ಲಿ “ಬೈರಾಗಿ’ ಸಿನಿಮಾವನ್ನು ರಿಲೀಸ್‌ ಮಾಡುವ ಯೋಚನೆಯಲ್ಲಿತ್ತು ಚಿತ್ರತಂಡ. ಆದರೆ ಸಿನಿಮಾದ ಪ್ರಚಾರ ಕಾರ್ಯದ ವೇಳೆ ಅಭಿಮಾನಿಗಳಿಂದ ಸಿಗುತ್ತಿರುವ ಬಿಗ್‌ ರೆಸ್ಪಾನ್ಸ್‌ ಮತ್ತು ಅಭಿಮಾನಿಗಳ ಒತ್ತಾಯದ ಮೇರೆಗೆ ಸದ್ಯ ಸುಮಾರು 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ “ಬೈರಾಗಿ’ಯನ್ನು ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್‌ ಮಾಡಿಕೊಂಡಿದೆ.

ಮೈಸೂರಿನಲ್ಲಿ 60 ಅಡಿ ಕಟೌಟ್‌: ಇನ್ನು “ಬೈರಾಗಿ’ ಸಿನಿಮಾ ಬಿಡುಗಡೆಯಾಗುತ್ತಿರುವ ಮೈಸೂರಿನ ಪ್ರಮುಖ ಚತ್ರಮಂದಿರದ ಮುಂದೆ ನಟ ಶಿವರಾಜಕುಮಾರ್‌ ಅವರ 60 ಅಡಿ ಎತ್ತರದ ಬೃಹತ್‌ ಕಟೌಟ್‌ ನಿರ್ಮಾಣವಾಗಲಿದೆ.

ಸಿನಿಮಾ ಬಿಡುಗಡೆಗೂ ಮುನ್ನ ಮಾಧ್ಯಮಗಳ ಮುಂದೆ ಬಂದಿದ್ದ ನಟ ಶಿವರಾಜಕುಮಾರ್‌, ಪೃಥ್ವಿ ಅಂಬಾರ್‌, ನಟಿ ಯಶಾ, ನಿರ್ಮಾಪಕ ಕೃಷ್ಣ ಸಾರ್ಥಕ್‌, ನಿರ್ದೇಶಕ ವಿಜಯ್‌ ಮಿಲ್ಟನ್‌, ಸಂಗೀತ ನಿರ್ದೇಶಕ ಅನೂಪ್‌ ಸೀಳಿನ್‌ ಮತ್ತು ಚಿತ್ರತಂಡ, “ಬೈರಾಗಿ’ಯ ಬಿಡುಗಡೆಯ ಬಗ್ಗೆ ಒಂದಷ್ಟು ಮಾಹಿತಿ ನೀಡಿದರು

ಟಾಪ್ ನ್ಯೂಸ್

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.