ಪಿಎಂ ಮೋದಿ ವಿರುದ್ಧ ಕೇರಳ ಸಿಎಂ ಕಿಡಿ
Team Udayavani, Apr 15, 2019, 6:30 AM IST
“ಕೇರಳ ಸರಕಾರವು ಅಯ್ಯಪ್ಪ ಭಕ್ತರನ್ನು ಜೈಲಿಗಟ್ಟಿದೆ’ ಎಂದು ಕರ್ನಾಟಕದಲ್ಲಿ ಪ್ರಧಾನಿ ಮೋದಿ ಆಡಿರುವ ಮಾತುಗಳಿಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಕೆಂಡವಾಗಿದ್ದಾರೆ.
ಮೋದಿ ಹೇಳಿಕೆಗೆ ರವಿವಾರ ಪ್ರತಿಕ್ರಿಯೆ ನೀಡಿರುವ ವಿಜಯನ್, “ಪ್ರಧಾನಿ ಮೋದಿ ಸುಳ್ಳುಗಳನ್ನು ಹೇಳಿಕೊಂಡು ಜನರ ಹಾದಿ ತಪ್ಪಿಸುತ್ತಿದ್ದಾರೆ. ದ್ವಿಮುಖ ನೀತಿ ಅನುಸರಿಸುತ್ತಿದ್ದಾರೆ. ಶಬರಿಮಲೆ ವಿವಾದ ಕುರಿತು ಗಲಭೆ ನಡೆದಾಗ ರಾಜ್ಯದಲ್ಲಿ ನಿಷೇಧಾಜ್ಞೆ ಹೇರುವಂತೆ ಸೂಚನೆ ಕೊಟ್ಟಿದ್ದೇ ಕೇಂದ್ರ ಸರಕಾರ.
ಅಲ್ಲದೆ, ಪ್ರತಿಭಟನಾಕಾರರನ್ನು ಚದುರಿಸಲು ಕೇಂದ್ರದ ಪಡೆಗಳನ್ನೂ ಕಳುಹಿಸಿದ್ದು ಇದೇ ಮೋದಿ ನೇತೃತ್ವದ ಸರಕಾರವಲ್ಲವೇ’ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಿಎಸ್ಟಿ ಪೋರ್ಟಲ್ನಲ್ಲಿ ತಾಂತ್ರಿಕ ದೋಷ: ಜಿಎಸ್ಟಿ ಸಲ್ಲಿಕೆಗೆ ಅವಧಿ ವಿಸ್ತರಣೆ?
ಅರಣ್ಯ ಭೂಮಿ ಅತಿಕ್ರಮಣದಾರರ ಮೇಲೆ ಅರಣ್ಯ ಇಲಾಖೆಯ ನಿರಂತರ ದೌರ್ಜನ್ಯ : ಆರೋಪ
ಆಡಳಿತಕ್ಕೆ ಚುರುಕು ಮುಟ್ಟಿಸಬೇಕು, ಜನರಿಗೆ ಯೋಜನೆಗಳು ತಲುಪಬೇಕು : ಸಿಎಂ
ಹುಣಸೂರು: ತಟ್ಟೆಕೆರೆ ಗ್ರಾ.ಪಂ.ಅಧ್ಯಕ್ಷರಾಗಿ ಎ.ಎಂ.ದೇವರಾಜ್ ಅವಿರೋಧ ಆಯ್ಕೆ
ಟ್ರಯಲ್ಸ್ ವೇಳೆ ರೆಫ್ರಿ ಮೇಲೆ ಹಲ್ಲೆ: ಕುಸ್ತಿಪಟು ಸತೇಂದರ್ ಮಲಿಕ್ ಗೆ ಜೀವಾವಧಿ ನಿಷೇಧ
MUST WATCH
ಹೊಸ ಸೇರ್ಪಡೆ