Kerala; ಬಿಸಿಲ ಝಳಕ್ಕೆ ಇಬ್ಬರ ಸಾವು
Team Udayavani, Apr 29, 2024, 1:44 AM IST
ತಿರುವನಂತಪುರ: ಕೇರಳದಲ್ಲಿ ಬಿಸಿಲ ಝಳಕ್ಕೆ ಇಬ್ಬರು ಅಸುನೀಗಿದ್ದಾರೆ. ಹೀಗಾಗಿ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರಕಾರ ಎಚ್ಚರಿಕೆ ನೀಡಿದೆ. ಬಿಸಿನ ಝಳಕ್ಕೆ ಪಾಲಕ್ಕಾಡ್ ಜಿಲ್ಲೆಯಲ್ಲಿ 90 ವರ್ಷದ ವೃದ್ಧೆಯ ದೇಹ ಸಣ್ಣ ಕಾಲುವೆಯಲ್ಲಿ ಪತ್ತೆಯಾಗಿದೆ.
ಕಣ್ಣೂರು ಜಿಲ್ಲೆಯಲ್ಲಿ ಬಿಸಿಲ ಝಳದಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ 53 ವರ್ಷದ ವ್ಯಕ್ತಿ ರವಿವಾರ ಕೊನೆಯುಸಿರೆಳೆದಿದ್ದಾರೆ. ಮುಂದಿನ 5 ದಿನಗಳಲ್ಲಿ 12 ಜಿಲ್ಲೆಗಳಲ್ಲಿ ಬಿಸಿಲಿನ ಝಳ ಭಾರೀ ಪ್ರಮಾಣದಲ್ಲಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಂಗನವಾಡಿ ಮತ್ತು ಬಾಲ ಮಂದಿರಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kangana Ranaut ಬಳಿ 4.5 ಕೋಟಿ ಮೌಲ್ಯದ 50 ಪಾಲಿಸಿ: ಅಫಿದವಿತ್
ಗ್ರಾಹಕ ರಕ್ಷಣ ಕಾಯ್ದೆ ಅಡಿ ವಕೀಲರು ಬರಲ್ಲ: ಸುಪ್ರೀಂ
Patna; ಸರ್ಕಾರಿ ಗೌರವದೊಂದಿಗೆ ಸುಶೀಲ್ ಮೋದಿ ಅಂತ್ಯ ಸಂಸ್ಕಾರ
Mumbai; ಉದ್ಧವ್ ಬಣದ ಅಭ್ಯರ್ಥಿ ಅನಿಲ್ ದೇಸಾಯಿ ರ್ಯಾಲಿಯಲ್ಲಿ ಇಸ್ಲಾಮಿಕ್ ಧ್ವಜ ಹಾರಾಟ?
Varanasi; 20000 ಕೋಟಿ ರೂ. ವ್ಯಯಿಸಿದರೂ ಗಂಗಾ ನದಿ ಏಕೆ ಶುದ್ಧವಾಗಿಲ್ಲ: ಕಾಂಗ್ರೆಸ್