Kinnigoli: ಮೀನು ಮಾರಾಟಗಾರರ ಗಲಾಟೆ; ದೂರು
Team Udayavani, May 18, 2024, 12:48 AM IST
ಕಿನ್ನಿಗೋಳಿ: ಕಿನ್ನಿಗೋಳಿ ಮೀನು ಮಾರುಕಟ್ಟೆಯಲ್ಲಿ ಮೀನು ಮಾರಾಟಗಾರರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ.
ಕಿನ್ನಿಗೋಳಿಯ ಮೀನು ಮಾರು ಕಟ್ಟೆಯಲ್ಲಿ ಹಸಿ ಮೀನು ಮಾರಾಟ ವನ್ನು ಮಾಡುತ್ತಿರುವ ಗೀತಾ, ಆಶಾ ಮತ್ತು ಒಣ ಮೀನು ಮಾರಾಟದ ಹೆಜಮಾಡಿ ನಿವಾಸಿ ಶಾರದಾ ಅವರು ಮಾರುಕಟ್ಟೆಯಲ್ಲಿ ಒಣ ಮೀನು ಮಾರಾಟವನ್ನು ಮಾಡುತ್ತಿರುವ ಕೆ.ಎಸ್. ರಾವ್ ನಗರದ ನಿವಾಸಿ ಶಾರದಾ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕ್ಷುಲ್ಲಕ ಕಾರಣಕ್ಕೆ ತಗಾದೆ ತೆಗೆದು ಹಲ್ಲೆ ನಡೆಸಿದ್ದಾರೆ ಎಂದು ಮೂಲ್ಕಿ ಪೊಲೀಸರಿಗೆ ಶಾರದಾ ಅವರು ದೂರು ನೀಡಿದ್ದಾರೆ. ಆರೋಪಿಗಳ ವಿರುದ್ಧ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್ ಮಸಾಜ್ ಮಾಡಿದ್ದ ಕ್ಷೌರಿಕ ಬಂಧನ
Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ
ಐ ಮಿಸ್ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್ ಪುತ್ರನಿಂದ ಮತ್ತೊಂದು ಪೋಸ್ಟ್
Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ
Lung Health: ಶ್ವಾಸಕೋಶಗಳ ಆರೋಗ್ಯದಲ್ಲಿ ವಿಟಮಿನ್ಗಳ ಪಾತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.