Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

Team Udayavani, May 8, 2024, 10:29 AM IST

1-weq-ewq

ಗಿರ್ ಸೋಮನಾಥ್: ಗುಜರಾತ್‌ನ 25 ಲೋಕಸಭಾ ಸ್ಥಾನಗಳಿಗೆ ಮಂಗಳವಾರ ಮತದಾನ ನಡೆಯಿತು. ಗುಜರಾತ್‌ನ ಗಿರ್ ಸೋಮನಾಥ್ ಜಿಲ್ಲೆಯ ಬನೇಜ್‌ನಲ್ಲಿನ ಏಕೈಕ ಮತದಾರ ತನಗಾಗಿ ಸ್ಥಾಪಿಸಿದ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.

ಚುನಾವಣ ಆಯೋಗವು ಬನೇಜ್‌ನಲ್ಲಿ ವಿಶೇಷವಾಗಿ ಒಬ್ಬ ಮತದಾರರಿಗಾಗಿ ಮತಗಟ್ಟೆಯನ್ನು ಸ್ಥಾಪಿಸಿತ್ತು. ಗಿರ್ ಅರಣ್ಯ ಪ್ರದೇಶದ ಆಳದಲ್ಲಿರುವ ಬನೇಜ್‌ನ ದೇವಾಲಯದ ಅರ್ಚಕ ಮಹಂತ್ ಹರಿದಾಸ್ ಅವರು ಮತಗಟ್ಟೆಯಲ್ಲಿ ನೋಂದಾಯಿಸಲ್ಪಟ್ಟ ಏಕೈಕ ಮತದಾರರಾಗಿದ್ದು, ಜುನಾಗಢ್ ಲೋಕಸಭಾ ಕ್ಷೇತ್ರದ ಬೂತ್ ಅಧ್ಯಕ್ಷ ಸುರ್ಸಿನ್ಹ್ ಪಾಧಿಯಾರ್ ಅವರು ಒಂಟಿ ವ್ಯಕ್ತಿಗಾಗಿ ಮತಗಟ್ಟೆಯನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.

ಬೆಳಗ್ಗೆ 11 ಗಂಟೆಗೆ ಬಂದು ಮತದಾನ ಮಾಡಿದ್ದು, ಬೂತ್‌ನಲ್ಲಿ ಶೇ 100ರಷ್ಟು ಮತದಾನವಾಗಿದೆ!!.

“ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಮತದಾನ ಮಾಡಬೇಕು” ಎಂದು ಹರಿದಾಸ್ ಹಕ್ಕು ಚಲಾಯಿಸಿದ ನಂತರ ಸುದ್ದಿಗಾರರಿಗೆ ತಿಳಿಸಿದರು.

ಟಾಪ್ ನ್ಯೂಸ್

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ

Brahmavar ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ

Bantwal ರಸ್ತೆಯಲ್ಲಿ ಬಿದ್ದುಸಿಕ್ಕಿದ 2.43 ಲಕ್ಷರೂ.ಮರಳಿಸಿ ಮದ್ರಸಾ ಅಧ್ಯಾಪಕನ ಪ್ರಾಮಾಣಿಕತೆ

Bantwal ರಸ್ತೆಯಲ್ಲಿ ಬಿದ್ದುಸಿಕ್ಕಿದ 2.43 ಲಕ್ಷರೂ.ಮರಳಿಸಿ ಮದ್ರಸಾ ಅಧ್ಯಾಪಕನ ಪ್ರಾಮಾಣಿಕತೆ

Priyank Kharge ಕಲುಷಿತ ನೀರು ಪೂರೈಕೆಯಾದರೆ ಅಧಿಕಾರಿಗಳೇ ಹೊಣೆ

Priyank Kharge ಕಲುಷಿತ ನೀರು ಪೂರೈಕೆಯಾದರೆ ಅಧಿಕಾರಿಗಳೇ ಹೊಣೆ

ಮೇಲ್ಮನೆ ಟಿಕೆಟ್‌: ಮುಂದುವರಿದ ಗೃಹ ಸಚಿವರ ಅಸಮಾಧಾನಮೇಲ್ಮನೆ ಟಿಕೆಟ್‌: ಮುಂದುವರಿದ ಗೃಹ ಸಚಿವರ ಅಸಮಾಧಾನ

ಮೇಲ್ಮನೆ ಟಿಕೆಟ್‌: ಮುಂದುವರಿದ ಗೃಹ ಸಚಿವರ ಅಸಮಾಧಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok sabha Election: ತ್ರಿಕೋನ ಪೈಪೋಟಿ- ಒಗ್ಗಟ್ಟಿಗೆ ಬಾದಾಮಿ ಬೆಟ್ಟದಷ್ಟೇ ತಾಪತ್ರಯ

Lok sabha Election: ತ್ರಿಕೋನ ಪೈಪೋಟಿ- ಒಗ್ಗಟ್ಟಿಗೆ ಬಾದಾಮಿ ಬೆಟ್ಟದಷ್ಟೇ ತಾಪತ್ರಯ

Odisha: ಬಿಜೆಪಿ ಅಧಿಕಾರಕ್ಕೆ ಬಂದರೆ…ಪಟ್ನಾಯಕ್‌ ಅನಾರೋಗ್ಯದ ಬಗ್ಗೆ ತನಿಖೆಗೆ ಸಮಿತಿ: PM

Odisha: ಬಿಜೆಪಿ ಅಧಿಕಾರಕ್ಕೆ ಬಂದರೆ…ಪಟ್ನಾಯಕ್‌ ಅನಾರೋಗ್ಯದ ಬಗ್ಗೆ ತನಿಖೆಗೆ ಸಮಿತಿ: PM

Modi Interview

24 ವರ್ಷ 101 ಬಾರಿ ಬೈಗುಳ: ವಿಪಕ್ಷಗಳ ಕುರಿತು ಪಿಎಂ ಮೋದಿ ಹೇಳಿದ್ದೇನು?

1-wqewew

Odisha; ನಡುಗುತ್ತಿದ್ದ ಪಟ್ನಾಯಕ್‌ ಅವರ ಕೈ ಎಳೆದ ಪಾಂಡ್ಯನ್‌: ಬಿಜೆಪಿಯಿಂದ ಲೇವಡಿ

1-weeewq

Modi ಮತ್ತೆ ಪ್ರಧಾನಿ ಆಗುವುದಿಲ್ಲ: ವಾರಾಣಸಿಯಲ್ಲಿ ರಾಹುಲ್‌ ಪ್ರಚಾರ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ

Brahmavar ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ

Bantwal ರಸ್ತೆಯಲ್ಲಿ ಬಿದ್ದುಸಿಕ್ಕಿದ 2.43 ಲಕ್ಷರೂ.ಮರಳಿಸಿ ಮದ್ರಸಾ ಅಧ್ಯಾಪಕನ ಪ್ರಾಮಾಣಿಕತೆ

Bantwal ರಸ್ತೆಯಲ್ಲಿ ಬಿದ್ದುಸಿಕ್ಕಿದ 2.43 ಲಕ್ಷರೂ.ಮರಳಿಸಿ ಮದ್ರಸಾ ಅಧ್ಯಾಪಕನ ಪ್ರಾಮಾಣಿಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.