ಮಾಹೆ- ಮಾಲ್ಮೋ ವಿ.ವಿ. ಒಪ್ಪಂದ


Team Udayavani, Jun 1, 2019, 10:50 AM IST

mahe

ಮಣಿಪಾಲ: ಮಣಿಪಾಲ ಮಾಹೆ ಹಾಗೂ ಸ್ವೀಡನ್‌ನ ಮಾಲ್ಮೋ ವಿಶ್ವ ವಿದ್ಯಾನಿಲಯ ಒಪ್ಪಂದ ಪತ್ರಕ್ಕೆ ಸಹಿ ಮಾಡಿವೆ.

ಅಂತಾರಾಷ್ಟ್ರೀಯ ನೆರವು ಯೋಜನೆಗಳಲ್ಲಿ ಮತ್ತು ಸಾಮರ್ಥ್ಯ ವೃದ್ಧಿ ಚಟುವಟಿಕೆಗಳಲ್ಲಿ ವಿನಿಮಯ, ಸಂಶೋಧನೆ, ಅಭಿವೃದ್ಧಿ, ಜಂಟಿ ಕೋರ್ಸು, ಅಂತಾರಾಷ್ಟ್ರೀಯ ಭಾಗೀದಾರಿಕೆ ಮೂಲಕ ನರ್ಸಿಂಗ್‌ ವಿದ್ಯಾರ್ಥಿಗಳ ಮತ್ತು ಪ್ರಾಧ್ಯಾಪಕರ ಅಂತಾರಾಷ್ಟ್ರೀಯ ಸ್ತರದ ಅವಕಾಶಗಳ ಹೆಚ್ಚಳಕ್ಕೆ ಒಪ್ಪಂದ ನೆರವಾಗಲಿದೆ. ಬುಧವಾರ ಮಾಹೆಯ ಕುಲಪತಿ ಡಾ| ಎಚ್‌. ವಿನೋದ್‌ ಭಟ್‌ ಮತ್ತು ಮಾಲ್ಮೋ ವಿ.ವಿ. ಕುಲಪತಿ ಪ್ರೊ| ಕರ್ಸಟಿನ್‌ ಥೋಮ್‌ ಅವರು ಜಂಟಿ ಒಪ್ಪಂದಕ್ಕೆ ಮಣಿಪಾಲದಲ್ಲಿ ಸಹಿ ಮಾಡಿದರು.

ಹಿರಿಯ ಪ್ರಾಧ್ಯಾಪಕಿ ಡಾ| ಎಲಿಜಬೆತ್‌ ಮಾಂಗ್ರಿಯೋ, ಮಾಹೆ ಇಂಟರ್‌ ನ್ಯಾಶನಲ್‌ ಕೊಲಾಬರೇಶನ್‌ ನಿರ್ದೇಶಕ ಡಾ| ರಘು ರಾಧಾಕೃಷ್ಣನ್‌, ಮಣಿಪಾಲ ಕಾಲೇಜ್‌ ಆಫ್ ನರ್ಸಿಂಗ್‌ನ ಡೀನ್‌ ಡಾ| ಅನಿಸ್‌ ಜೋರ್ಜ್‌, ಪ್ರಾಧ್ಯಾಪಕಿ ಡಾ| ಬೇಬಿ ಎಸ್‌. ನಾಯಕ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.