Udayavni Special

ಮಿಸ್ ಮೈಸೂರು ಆಗಿ ಆಯ್ಕೆಯಾದ ಚಾಮರಾಜನಗರದ ಯುವತಿ

Team Udayavani, Feb 25, 2021, 8:42 PM IST

ಮಿಸ್ ಮೈಸೂರು ಆಗಿ ಆಯ್ಕೆಯಾದ ಚಾಮರಾಜನಗರದ ಯುವತಿ

ಚಾಮರಾಜನಗರ: ಮೈಸೂರಿನಲ್ಲಿ ನಡೆದ ಫ್ಯಾಷನ್ ಶೋನಲ್ಲಿ ಚಾಮರಾಜನಗರದ ಯುವತಿ ಬಿ. ಸ್ನೇಹಾ, ಮಿಸ್ ಮೈಸೂರು ಆಗಿ ಆಯ್ಕೆಯಾಗಿದ್ದಾರೆ.

ಮೈಸೂರಿನ ರುಚಿ ದ ಪ್ರಿನ್ಸಸ್ ನಲ್ಲಿ, ಪರ್ಪಲ್ ಫಾಕ್ಸ್ ಈವೆಂಟ್ ಆಯೋಜಿಸಿದ್ದ ವಿಂಟರ್ ಫ್ಯಾಷನ್ ಶೋ ನ ಸೀನಿಯರ್ ವಿಭಾಗದಲ್ಲಿ ಮಿಸ್ ಮೈಸೂರು ಆಗಿ ಚಾಮರಾಜನಗರದ ಬಿ. ಸ್ನೇಹಾ ವಿಜೇತರಾಗಿದ್ದಾರೆ.

ಬೆಂಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಯ ಯುವತಿಯರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ನಾಲ್ಕು ಹಂತಗಳಲ್ಲಿ ಸೀನಿಯರ್ ವಿಭಾಗದ ಸ್ಪರ್ಧೆಯಿತ್ತು. ನಾಲ್ಕೂ ಸುತ್ತುಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿ, ಸ್ನೇಹಾ ಮಿಸ್ ಮೈಸೂರು ಟೈಟಲ್‌ಗೆ ಆಯ್ಕೆಯಾದರು. ಬೆಂಗಳೂರಿನ ನಿಖಿತಾ ರನ್ನರ್‌ ಅಪ್ ಆದರು.
ಈವೆಂಟ್‌ನಲ್ಲಿ ಎಸಿಪಿ ಸಂದೇಶ್‌ಕುಮಾರ್ ಮುಖ್ಯ ಅತಿಥಿಯಾಗಿದ್ದರು. ಮಾಡೆಲ್‌ಗಳಾದ ಜ್ಯೋತಿ, ತನುಷಾ, ವಿಜೆ ಮಿಂಚು ಜ್ಯೂರಿಗಳಾಗಿದ್ದರು.

ಇದನ್ನೂ ಓದಿ:ನಟಿ ಸನ್ನಿ ಪತಿ ಕಾರಿನ ಡುಬ್ಲಿಕೇಟ್ ನಂಬರ್ ಬಳಸಿ ಸಿಕ್ಕಿಬಿದ್ದ ಉದ್ಯಮಿ..!  

ಬಿ. ಸ್ನೇಹಾ, ಚಾಮರಾಜನಗರ ನಗರಸಭಾ ಸದಸ್ಯೆ ಮಮತಾ ಮತ್ತು ಚುಡಾ ಮಾಜಿ ಅಧ್ಯಕ್ಷ ಎಸ್. ಬಾಲಸುಬ್ರಹ್ಮಣ್ಯ ಅವರ ಪುತ್ರಿ. ಮೈಸೂರಿನ ಎನ್‌ಐಐ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ಧಾರೆ.

ಟಾಪ್ ನ್ಯೂಸ್

ಕನ್ನಡಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಕನ್ನಡದಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಪತ್ನಿ!

fdgdfgd

ಬೇವು-ಬೆಲ್ಲದ ಬದುಕಿನಲ್ಲಿ ಸಿಹಿ-ಕಹಿ ನೆನಪು

ಡಾ.ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಕಲಾವಿದರ ಸಂಘಕ್ಕೆ ರಾಜ್ ಮುನ್ನುಡಿ

ಜಾರಕಿಹೊಳಿ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್:ಸಿಡಿ ಲೇಡಿಯ ಮತ್ತೊಂದು ವಿಡಿಯೋ, ರಮೇಶ್ ಗೆ ಸಂಕಷ್ಟ

ಶಾಸಕ ಜಿ.ಎಚ್. ತಿಪ್ಪಾರೆಡ್ಡಿಗೆ ಕೋವಿಡ್ ಸೋಂಕು: ಆಸ್ಪತ್ರೆಗೆ ದಾಖಲು

ಇಂದಿನ ಗ್ರಹಬಲ:ಈ ರಾಶಿಯವರಿಗೆ ಬಂಧುಗಳ ಸಮಾಗಮದಿಂದ ಮಾನಸಿಕ ಸಮಾಧಾನ ಸಿಗಲಿದೆ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಕನ್ನಡದಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಜಾರಕಿಹೊಳಿ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್:ಸಿಡಿ ಲೇಡಿಯ ಮತ್ತೊಂದು ವಿಡಿಯೋ, ರಮೇಶ್ ಗೆ ಸಂಕಷ್ಟ

ಜಾರಕಿಹೊಳಿ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್:ಸಿಡಿ ಲೇಡಿಯ ಮತ್ತೊಂದು ವಿಡಿಯೋ, ರಮೇಶ್ ಗೆ ಸಂಕಷ್ಟ

ಲಾಕ್‌ಡೌನ್‌ ಮದ್ದಲ್ಲ : ಪರೀಕ್ಷೆ, ಲಸಿಕೆ ಹೆಚ್ಚಿಸಿ: ತಜ್ಞರು, ವೈದ್ಯರ ಸಲಹೆ

ನಮ್ಮ ಅಂಜನಾದ್ರಿಯೇ ಆಂಜನೇಯನ ಜನ್ಮಸ್ಥಳ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ಸಾರಿಗೆ ನೌಕರರ ಮುಷ್ಕರ: ಯುಗಾದಿ ಬಳಿಕ ಸಂಧಾನ?

ಸಾರಿಗೆ ನೌಕರರ ಮುಷ್ಕರ: ಯುಗಾದಿ ಬಳಿಕ ಸಂಧಾನ?

MUST WATCH

udayavani youtube

Kanchipuram ಸೀರೆಗಳ ನಿಮ್ಮ Favorite Spot

udayavani youtube

ಹೆದ್ದಾರಿ ದರೋಡೆ ಸಂಚು ತಡೆದ ಮಂಗಳೂರು ಪೊಲೀಸರು: ಕುಖ್ಯಾತ T.B ಗ್ಯಾಂಗ್ ನ 8 ಆರೋಪಿಗಳ ಬಂಧನ

udayavani youtube

ಸಾವಿರ ಮಂದಿಗೆ ಕೇವಲ 2 ಫ್ಯಾನ್!

udayavani youtube

ಸಾರಿಗೆ ನೌಕರರ ಕುಟುಂಬದ ಸದಸ್ಯರಿಂದ ತಟ್ಟೆ, ಲೋಟ ಪ್ರತಿಭಟನೆ

udayavani youtube

ಇಲ್ಲಿ ಮನುಷ್ಯರಂತೆ ಕೋಣಗಳಿಗೂ ಇದೆ Swimming Pool

ಹೊಸ ಸೇರ್ಪಡೆ

ಕನ್ನಡಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಕನ್ನಡದಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಪತ್ನಿ!

ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಪತ್ನಿ!

fdgdfgd

ಬೇವು-ಬೆಲ್ಲದ ಬದುಕಿನಲ್ಲಿ ಸಿಹಿ-ಕಹಿ ನೆನಪು

ಡಾ.ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಕಲಾವಿದರ ಸಂಘಕ್ಕೆ ರಾಜ್ ಮುನ್ನುಡಿ

ಡಾ.ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಕಲಾವಿದರ ಸಂಘಕ್ಕೆ ರಾಜ್ ಮುನ್ನುಡಿ

ಜಾರಕಿಹೊಳಿ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್:ಸಿಡಿ ಲೇಡಿಯ ಮತ್ತೊಂದು ವಿಡಿಯೋ, ರಮೇಶ್ ಗೆ ಸಂಕಷ್ಟ

ಜಾರಕಿಹೊಳಿ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್:ಸಿಡಿ ಲೇಡಿಯ ಮತ್ತೊಂದು ವಿಡಿಯೋ, ರಮೇಶ್ ಗೆ ಸಂಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.