ವಾಟ್ಸ್‌ ಆ್ಯಪ್‌ ನಿಂದ “ಮಲ್ಟಿಡಿವೈಸ್‌ ಸಪೋರ್ಟ್‌’ ಸೌಲಭ್ಯ


Team Udayavani, Jul 15, 2021, 11:19 PM IST

Untitled-1

ನವದೆಹಲಿ: ಜನಪ್ರಿಯ ಸಾಮಾಜಿಕ ಜಾಲತಾಣ ವಾಟ್ಸ್‌ಆ್ಯಪ್‌ಗೆ ಹೊಸ ಸ್ಪರ್ಶ ನೀಡಿರುವ ಅದರ ಮಾತೃಸಂಸ್ಥೆ ಫೇಸ್‌ಬುಕ್‌, ಏಕಕಾಲದಲ್ಲಿ ವಿವಿಧ ಎಲೆಕ್ಟ್ರಾನಿಕ್‌ ಪರಿಕರಗಳಲ್ಲಿ ವಾಟ್ಸ್‌ಆ್ಯಪ್‌ ನಿರ್ವಹಿಸುವ ಹೊಸ ಫೀಚರ್‌ ನೀಡಿದೆ. ಅಂದರೆ, ಒಂದು ಮೊಬೈಲ್‌, ಲ್ಯಾಪ್‌ಟಾಪ್‌, ಒಂದು ಟ್ಯಾಬ್‌ನಲ್ಲಿ ಏಕಕಾಲದಲ್ಲಿ ನೀವು ವಾಟ್ಸ್‌ಆ್ಯಪ್‌ ಖಾತೆಯನ್ನು ನಿರ್ವಹಿಸಬಹುದಾಗಿದೆ.

ಆದರೆ, ಇಲ್ಲೊಂದು ಮಿತಿ ವಿಧಿಸಲಾಗಿದೆ. ಮೊಬೈಲ್‌ನಲ್ಲಿರುವ ವಾಟ್ಸ್‌ಆ್ಯಪ್‌ ಖಾತೆಯನ್ನು ಮತ್ತೂಂದು ಮೊಬೈಲ್‌ನಲ್ಲಿ ನೋಡುವ ಹಾಗಿಲ್ಲ. ಕೇವಲ ಲ್ಯಾಪ್‌ಟಾಪ್‌, ಟ್ಯಾಬ್‌ಗ ಮಾತ್ರ ಆ ಖಾತೆಗೆ ಲಾಗಿನ್‌ ಆಗಿ ಖಾತೆಯನ್ನು ನಿರ್ವಹಿಸಬಹುದು. ಎರಡು ಮೊಬೈಲ್‌ಗ‌ಳಲ್ಲಿ ಒಂದೇ ವಾಟ್ಸ್‌ಆ್ಯಪ್‌ ಖಾತೆಯನ್ನು ನಿರ್ವಹಿಸುವ ಹಾಗಿಲ್ಲ.

ವ್ಯತ್ಸಾಸ-ಅನುಕೂಲ:

ಹಾಗೆ ನೋಡಿದರೆ, ವಾಟ್ಸ್‌ಆ್ಯಪ್‌ನ “ಮಲ್ಟಿ ಡಿವೈಸ್‌ ಆಕ್ಸೆಸ್‌’ ಸೌಲಭ್ಯ ಬಂದಿರುವುದು ಇದೇ ಮೊದಲ ಬಾರಿಯೇನಲ್ಲ. ಈ ಹಿಂದೆಯೇ, ಮೊಬೈಲ್‌ನಲ್ಲಿರುವ ವಾಟ್ಸ್‌ಆ್ಯಪ್‌ ಖಾತೆಯನ್ನು ಡೆಸ್ಕ್ಟಾಪ್‌ ಅಥವಾ ಲ್ಯಾಪ್‌ನಲ್ಲಿ ಏಕಕಾಲದಲ್ಲಿ ಬಳಸುವ ಅನುಕೂಲವನ್ನು ಕಂಪನಿ ಕಲ್ಪಿಸಿತ್ತು. ಆದರೆ, ಆ ರೀತಿಯ ಸಂಪರ್ಕ ಸಾಧಿಸಲು ನಿಮ್ಮ ಮೊಬೈಲ್‌ನಲ್ಲಿ ಹಾಗೂ ಡೆಸ್ಕ್ಟಾಪ್‌ ಅಥವಾ ಲ್ಯಾಪ್‌ಟಾಪ್‌ನಲ್ಲಿ ಇಂಟರ್ನೆಂಟ್‌ ಸಂಪರ್ಕ ಇರಲೇಬೇಕಿತ್ತು.

ಆದರೆ, ಈಗ ಕೊಟ್ಟಿರುವ ಹೊಸ ಸೌಲಭ್ಯದಲ್ಲಿ ಇಂಟರ್ನೆಂಟ್‌ ಸಂಪರ್ಕ ಇಲ್ಲದೆಯೂ ನಿಮ್ಮ ಮೊಬೈಲ್‌ನಲ್ಲಿನ ವಾಟ್ಸ್‌ಆ್ಯಪ್‌ ಖಾತೆಯನ್ನು ಲ್ಯಾಪ್‌ಟಾಪ್‌, ಟ್ಯಾಬ್‌ಗಳಿಗೆ ವಿಸ್ತರಿಸಬಹುದು. ಇದರಿಂದ ನಿಮ್ಮ ಫೋನ್‌ ಬ್ಯಾಟರಿ ಡೆಡ್‌ ಆಗಿದ್ದರೂ ಬೇರೆ ಪರಿಕರಗಳಿಂದ ಖಾತೆಯನ್ನು ನಿರ್ವಹಿಸುವ ಅನುಕೂಲ ಸಿಗಲಿದೆ.

ಟಾಪ್ ನ್ಯೂಸ್

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

Supreme Court

BJP ಅರ್ಜಿ ತಿರಸ್ಕರಿಸಿದ ಸುಪ್ರೀಂ; ಪ್ರತಿಸ್ಪರ್ಧಿ ಎಂದರೆ ವೈರಿ ಅಲ್ಲ…

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟ್ವಿಟರ್‌ ಹೋಯಿತು, ಈಗ ಎಕ್ಸ್‌.ಕಾಮ್‌ ಅಧಿಕೃತ: ಎಲಾನ್‌ ಮಸ್ಕ್

ಟ್ವಿಟರ್‌ ಹೋಯಿತು, ಈಗ ಎಕ್ಸ್‌.ಕಾಮ್‌ ಅಧಿಕೃತ: ಎಲಾನ್‌ ಮಸ್ಕ್

Update Android Mobile: Central Govt Warning to Users

Android ಮೊಬೈಲ್‌ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

ಭಾರತದಲ್ಲಿ Audi Q3 Bold Editon ಮಾರುಕಟ್ಟೆಗೆ ಬಿಡುಗಡೆ; ಹೊಸ ಡಿಸೈನ್‌, ಫೀಚರ್ಸ್

BOULT BassBox X120

Smart Home Audio; ಸೌಂಡ್ ಬಾರ್ ಕ್ಷೇತ್ರಕ್ಕೆ ಕಾಲಿಟ್ಟ BOULT: ಎರಡು ಸೌಂಡ್ ಬಾರ್ ಬಿಡುಗಡೆ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-asasas

Kejriwal ಅವಕಾಶವಾದಿ, ಮಣಿಶಂಕರ್‌ ಅಯ್ಯರ್‌ ಬಾಯಿಬಡುಕ: ವಾದ್ರಾ

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

Supreme Court

BJP ಅರ್ಜಿ ತಿರಸ್ಕರಿಸಿದ ಸುಪ್ರೀಂ; ಪ್ರತಿಸ್ಪರ್ಧಿ ಎಂದರೆ ವೈರಿ ಅಲ್ಲ…

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.