Mysuru Dasara ; ಕ್ಯಾಪ್ಟನ್ ಅಭಿಮನ್ಯುವಿಗೆ ಭಾರ ಹೊರುವ ತಾಲೀಮು ಆರಂಭ

Team Udayavani, Sep 15, 2023, 3:00 PM IST

1-sadsad

ಮೈಸೂರು : ವಿಶ್ವವಿಖ್ಯಾತ ಮೈಸೂರು‌ ದಸರಾ ಮಹೋತ್ಸವ 2023ರ ಗಜಪಡೆಯ ಕ್ಯಾಪ್ಟನ್ ಅಭಿಮನ್ಯುವಿಗೆ ಶುಕ್ರವಾರದಿಂದ ಭಾರ ಹೊರುವ ತಾಲೀಮು ಆರಂಭಿಸಲಾಯಿತು.

12.30ರ ಬಳಿಕ ಶುಭ ಮುಹೂರ್ಥದಲ್ಲಿ ವಿಶೇಷ ಪೂಜೆ ನೆರವೇರಿಸಿ 1 ರಿಂದ 1.45 ರವರೆಗೆ ಗಾದಿ ನಮ್ದಾ ಕಟ್ಟಿ ಮರಳು ಮೂಟೆ ಹೊರಿಸುವ ಕಾರ್ಯ ಆರಂಭಿಸಲಾಯಿತು. ಮಧ್ಯಾಹ್ನ 2 ಗಂಟೆ ಸುಮಾರಿಗೆ ಅರಮನೆಯ ಬಲರಾಮ ದ್ವಾರದ ಮೂಲಕ ಹೊರಟು ರಾಜ ಮಾರ್ಗದ ಮೂಲಕ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದತ್ತ ಅಭಿಮನ್ಯು ಮತ್ತು ತಂಡ ಸಾಗಿತು.

ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಬನ್ನಿಮಂಟಪಕ್ಕೆ ಸಾಗಿದ ಮಾರ್ಗದಲ್ಲೇ ವಾಪಸ್ ಹೊರಟು ಸಂಜೆ 5 ಗಂಟೆ ಸುಮಾರಿಗೆ ಅರಮನೆ ಆವರಣ ತಲುಪಲಿದೆ.

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ ಮಾಲತಿಪ್ರಿಯಾ ಸಮ್ಮುಖದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಅಭಿಮನ್ಯುವಿನ ಎಡಬಲದಲ್ಲಿ‌ ಕುಮ್ಕಿ ಆನೆಗಳಾಗಿ ವರಲಕ್ಷ್ಮೀ ಹಾಗು ವಿಜಯ ಇದ್ದವು.

ಆನೆಗಳಿಗೆ ಫಲತಾಂಬೂಲ ಕಬ್ಬು ಬೆಲ್ಲ ಸಮರ್ಪಣೆ ಮಾಡಿ, ಅಭಿಮನ್ಯುವಿಗೆ ಗಾದಿ, ನಮ್ದಾ, ಚಾಪು ಕಟ್ಟುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಅಭಿಮನ್ಯುವಿಗೆ ಇಂದು 600 ಭಾರ ಹೊರಿಸಿ ತಾಲೀಮು ಆರಂಭಿಸಲಾಗಿದೆ.

ಟಾಪ್ ನ್ಯೂಸ್

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.