ಅಡಿಕೆ ಕಲಬೆರಕೆ: ಪರಿಶೀಲನೆ, ಕಠಿನ ಕ್ರಮಕ್ಕೆ ಸಿಎಂ ಸೂಚನೆ

Team Udayavani, Apr 30, 2019, 6:30 AM IST

Udayavani Kannada Newspaper

ವಿಟ್ಲ: ವಿದೇಶದಿಂದ ಕಳಪೆ ದರ್ಜೆಯ ಅಡಿಕೆಯನ್ನು ಕಡಿಮೆ ಬೆಲೆಗೆ ಆಮದು ಮಾಡಿ, ಅದನ್ನು ಕರಾವಳಿಯ ಉತ್ತಮ ಗುಣಮಟ್ಟದ ಅಡಿಕೆ ಜತೆ ಕಲಬೆರಕೆ ಮಾಡುತ್ತಿರುವ ಬಗ್ಗೆ “ಉದಯವಾಣಿ’ಯಲ್ಲಿ ಪ್ರಕಟವಾದ ವರದಿಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಉಡುಪಿಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ವರದಿಯನ್ನು ಗಮನಿಸಿ, ಇದು ಗಂಭೀರ ವಿಷಯವಾಗಿದ್ದು, ಜಿಲ್ಲಾಧಿಕಾರಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಪರಿಶೀಲಿಸಲು ಸೂಚನೆ ನೀಡಿದ್ದಾರೆ. ಒಂದೆರಡು ದಿನಗಳಲ್ಲಿ ಕಠಿನ ಮತ್ತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ ಎಂಬುದಾಗಿ ದ.ಕ. ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಬಿ. ಮೊಹಮ್ಮದ್‌ ಕುಂಞಿ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಕ್ರಮ ಕೈಗೊಳ್ಳಲು ಮನವಿ
ದ.ಕ. ಜಿಲ್ಲೆಯ ವಿಟ್ಲ, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಮೊದಲಾದ ಕಡೆ ಕೊಳೆರೋಗ, ಹಳದಿ ರೋಗದಿಂದ ತತ್ತರಿಸುತ್ತಿರುವ ಬೆಳೆಗಾರರಿಗೆ ಅಡಿಕೆ ಕಲಬೆರಕೆಯಿಂದ ಅಪಾಯ ಎದುರಾಗಿದ್ದು, ಕಂಗಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿದೇಶೀ ಒಪ್ಪಂದಗಳನ್ನು ದುರುಪಯೋಗಪಡಿಸಿ, ದಂಧೆಕೋರರು ನೇಪಾಲ, ಶ್ರೀಲಂಕಾ, ಬಾಂಗ್ಲಾ ದೇಶದ ಮೂಲಕ ಬರ್ಮಾ, ಇಂಡೋನೇಶ್ಯಾದಲ್ಲಿ ಬೆಳೆಯುವ ಕಳಪೆ ದರ್ಜೆಯ ಅಡಿಕೆಯನ್ನು ತಂದು ಇಲ್ಲಿನ ಉತ್ತಮ ಅಡಿಕೆಯ ಜತೆಗೆ ಮಿಶ್ರ ಮಾಡುತ್ತಿದ್ದಾರೆ. ಇದರಿಂದಾಗಿ ಕರಾವಳಿಯ ಉತ್ತಮ ಅಡಿಕೆ ಬೆಳೆಗಾರರಿಗೆ ಭಾರೀ ನಷ್ಟ ಉಂಟಾಗುತ್ತಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಮೊಹಮ್ಮದ್‌ ಕುಂಞಿ, ರಾಜ್ಯ ಉಪಾಧ್ಯಕ್ಷ ಕೆ. ಅಮರನಾಥ ಶೆಟ್ಟಿ, ಎಂ.ಬಿ. ಸದಾಶಿವ, ದಯಾಕರ ಆಳ್ವ ಅವರ ನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ. ದೇವೇ ಗೌಡ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆ.

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.