Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ


Team Udayavani, Apr 17, 2024, 1:23 AM IST

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

ಏನ್ಸಿಯಂಟ್‌ ಒಲಿಂಪಿಯಾ (ಗ್ರೀಸ್‌): ಪ್ಯಾರಿಸ್‌ ಒಲಿಂಪಿಕ್‌ ಕ್ರೀಡಾಜ್ಯೋತಿ ಸಂಪ್ರದಾಯದಂತೆ ದಕ್ಷಿಣ ಗ್ರೀಸ್‌ನ ಪುರಾತನ ಒಲಿಂಪಿಯಾದಲ್ಲಿ ಮಂಗಳವಾರ ಬೆಳಗಲ್ಪಟ್ಟಿತು.

ಸೋಮವಾರದ ಪೂರ್ವಾಭ್ಯಾಸದ ವೇಳೆ ಗ್ರೀಕ್‌ ನಟಿ ಮೇರಿ ಮಿನಾ ಅವರು ಪ್ಯಾರಾಬೋಲಿಕ್‌ ಪಾಲಿಶ್‌ ಮಾಡಿದ ಕನ್ನಡಿಯ ನೆರವಿನಿಂದ ಒಲಿಂಪಿಕ್‌ ಜ್ಯೋತಿ ಯನ್ನು ಬೆಳಗಿಸಿ, ಬಳಿಕ ಇದನ್ನು 2020ರ ಒಲಿಂಪಿಕ್‌ ರೋಯಿಂಗ್‌ ಚಾಂಪಿಯನ್‌ ಸ್ಟೆಫ‌ನಸ್‌ ನೌಸ್ಕೊಸ್‌ಗೆ ಹಸ್ತಾಂತರಿಸಿದ್ದರು.

ಮಂಗಳವಾರ ಮೋಡ ಕವಿದ ವಾತಾ ವರಣ ಇದುದ್ದರಿಂದ, ಗ್ರೀಕ್‌ನ ಸೂರ್ಯದೇವರಾದ “ಅಪೊಲೊ’ ಪ್ರತ್ಯಕ್ಷ ನಾಗಲಿಲ್ಲ. ಹೀಗಾಗಿ ಸಾಂಕೇತಿಕವಾಗಿ ಅಪೊಲೊವನ್ನು ಪ್ರಾರ್ಥಿಸಲಾಯಿತು. ಬಳಿಕ ಸೋಮವಾರದ ಅಂತಿಮ ರಿಹರ್ಸಲ್‌ ವೇಳೆ ಬೆಳಗಿದ ಜ್ಯೋತಿಯನ್ನೇ ರಿಲೇಗೆ ಬಳಸಿಕೊಳ್ಳಲಾಯಿತು. ಆದರೆ ಈ ಕಾರ್ಯಕ್ರಮ ಮುಗಿದ ಬಳಿಕ ಸೂರ್ಯ ಬೆಳಗಿದ!

 

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.