Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Team Udayavani, Mar 28, 2024, 8:11 PM IST
ಕೋಲ್ಕತಾ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಯೋಧನೊಬ್ಬ ಕರ್ತವ್ಯದಲ್ಲಿದ್ದಾಗಲೇ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತೆಲಂಗಾಣ ಮೂಲದ 25 ವರ್ಷದ ಯೋಧ ಗುರುವಾರ ಬೆಳಗ್ಗೆ ತನ್ನ ಸರ್ವಿಸ್ ಗನ್ನಿಂದಲೇ ಗುಂಡು ಹಾರಿಸಿಕೊಂಡಿದ್ದು, ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯೋಧನನ್ನು ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗೇಟ್ ಸಂಖ್ಯೆ 5 ರ ಹೊರಗೆ ನಿಯೋಜಿಸಲಾಗಿತ್ತು. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !