ಪಾಕಿಸ್ಥಾನ ಮಹಿಳಾ ತಂಡದ ನಾಯಕಿ ಸನಾ ಕ್ರಿಕೆಟ್ಗೆ ವಿದಾಯ
Team Udayavani, Apr 28, 2020, 10:15 AM IST
ಕರಾಚಿ: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕಿ ಸನಾ ಮಿರ್ ಕ್ರಿಕೆಟ್ ಬದುಕಿಗೆ ವಿದಾಯ ಘೋಷಿಸಿದ್ದಾರೆ.
2009ರಿಂದ 2017ರ ತನಕ ಸನಾ ತಂಡದ ನಾಯಕಿಯಾಗಿ ಒಟ್ಟು 137 ಪಂದ್ಯಗಳಲ್ಲಿ ಮುನ್ನಡೆಸಿದ್ದರು. ಸನಾ ಒಟ್ಟಾರೆ 226 ಅಂತಾರಾಷ್ಟ್ರೀಯ ಪಂದ್ಯವನ್ನು ಪಾಕಿಸ್ತಾನ ಪರ ಆಡಿದ್ದಾರೆ.
ಆಲ್ರೌಂಡರ್ ಸನಾ ಮಿರ್ 2005ರಲ್ಲಿ ಕರಾಚಿಯಲ್ಲಿ ಲಂಕಾ ವಿರುದ್ಧ ಆಡುವ ಮೂಲಕ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು.
2019ರಲ್ಲಿ ಲಾಹೋರ್ನಲ್ಲಿ ಬಾಂಗ್ಲಾದೇಶ ತಂಡದ ವಿರುದ್ಧ ಕೊನೆಯ ಏಕದಿನ ಪಂದ್ಯವನ್ನಾಡಿದ್ದರು. “ಇಷ್ಟು ವರ್ಷ ಕ್ರಿಕೆಟ್ ಆಡಲು ಅವಕಾಶ ನೀಡಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತಿದ್ದೇನೆ. ಪಾಕ್ ಪ್ರತಿನಿಧಿಸಲು ನನಗೆ ಸಿಕ್ಕಿದ ದೊಡ್ಡ ಗೌರವವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ’ ಎಂದು ಸನಾ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ