Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ


Team Udayavani, Apr 25, 2024, 1:12 AM IST

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

ಪೆರ್ಲ: ಪತ್ನಿಯನ್ನು ಬೆಡ್‌ ರೂಂನೊಳಗೆ ಕೂಡಿ ಹಾಕಿದ ಬಳಿಕ ಪತಿ ಮನೆಯ ವರಾಂಡದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮುಳ್ಳೇರಿಯದ ಸ್ಟುಡಿಯೋವೊಂದರ ಫೋಟೊಗ್ರಾಫರ್‌ ಆಗಿದ್ದ ಪೆರ್ಲ ಉಕ್ಕಿನಡ್ಕ ಮೆಡಿಕಲ್‌ ಕಾಲೇಜು ಬಳಿಯ ಕಾರ್ಯಾಡು ನಿವಾಸಿ ಕೆ. ಪ್ರವೀಣ್‌(22) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎ. 23ರ ರಾತ್ರಿ 12 ಗಂಟೆಗೆ ಘಟನೆ ನಡೆದಿದೆ. ಪ್ರವೀಣ್‌ ಹಾಗೂ ಮನೆಯವರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲೆಂದು ತೆರಳಿದ್ದರು. ಆದರೆ ಪ್ರವೀಣ್‌ ಅವರ ಪತ್ನಿ ಪೂಜೆಗೆ ಹೋಗಿರಲಿಲ್ಲ. ಪೂಜೆ ನಡೆಯುತ್ತಿದ್ದಂತೆ ಪತ್ನಿಯನ್ನು ಕರೆದುಕೊಂಡು ಬರುವುದಾಗಿ ತಿಳಿಸಿ ಪ್ರವೀಣ್‌ ಮನೆಗೆ ಹೋಗಿದ್ದರು. ಆದರೆ ಅವರು ಮರಳಿ ಬಂದಿರಲಿಲ್ಲ.

ಪೂಜೆ ಮುಗಿದು ಮನೆಯವರು ಮರಳಿ ಬಂದಾಗ ಪ್ರವೀಣ್‌ ಮನೆಯ ವರಾಂಡದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದರು. ಪತ್ನಿ ಮಮತಾ ನಿದ್ದೆ ಮಾಡಿದ್ದ ಕೊಠಡಿ ಹೊರಗಿನಿಂದ ಮುಚ್ಚಿದ ಸ್ಥಿತಿಯಲ್ಲಿತ್ತು. ಪ್ರವೀಣ್‌ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.