ಶಿಬಿರಗಳಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಸುಬ್ರಹ್ಮಣ್ಯ ಆಚಾರ್ಯ

Team Udayavani, Apr 14, 2019, 6:30 AM IST

vyaktitva-vikasana

ಹಿರಿಯಡ್ಕ: ಮಕ್ಕಳಿಗೆ ಪುಸ್ತಕದ ಜ್ಞಾನವಿದ್ದರೆ ಸಾಲದು, ಅದರ ಜತೆ ಪ್ರತಿಭೆಗಳನ್ನು ರೂಢಿಸಿಕೊಳ್ಳಬೇಕು.ರಜೆಯ ಸಮಯದಲ್ಲಿ ಬೇಸಗೆ ಶಿಬಿರದಲ್ಲಿ ಪಾಲ್ಗೊಂಡರೆ ಪ್ರತಿಭೆಯೊಂದಿಗೆ, ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಹೆಬ್ರಿ ವಲಯಾರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್ಯ ಹೇಳಿದರು.

ಇಲ್ಲಿನ ಸೂಪರ್‌ ಮಾರ್ಕೆಟ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಹೆಬ್ರಿ ಹಾಗೂ ಗ್ರಾಮ ಅರಣ್ಯ ಸಮಿತಿ ಹೆಬ್ರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ಸಾಲು ಮರದ ತಿಮ್ಮಕ್ಕ ಟ್ರಿ ಪಾರ್ಕ್‌ನಲ್ಲಿ ಚಾಣಕ್ಯ ಬೇಸಗೆ ಶಿಬಿರದ ವಿದ್ಯಾರ್ಥಿಗಳಿಗೆ ನಡೆದ ಗ್ರಾಮೀಣ ಕಸುಬುಗಳ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗ್ರಾಮೀಣ ಕಸುಬುಗಳಾದ ಮಡಲು ನೇಯುವುದು, ಹಿಡಿಸೂಡಿ ತಯಾರಿ, ಹೂ ಕಟ್ಟುವುದು, ಮೂಡೆ (ಕೊಟ್ಟೆಕಡುಬು) ತಯಾರಿ ಮೊದಲಾದ ತರಬೇತಿ ಪಡೆದಾಗ ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಸಹಕಾರಿಯಾಗುವುದರೊಂದಿಗೆ, ನಮ್ಮ ಕೌಶಲವನ್ನು ವೃದ್ಧಿಸಿಕೊಳ್ಳುವುದು ಸಾಧ್ಯ ಎಂದು ತಿಳಿಸಿದರು. ಮಕ್ಕಳಲ್ಲಿ ನಮ್ಮ ಸಂಸ್ಕಾರ ಸಂಸ್ಕೃತಿಯನ್ನು ಅಗತ್ಯವಾಗಿ ಬೆಳಸಬೇಕಾಗಿದೆ. ಅಂತಹ ಕೆಲಸವನ್ನು ಇಂತಹ ಶಿಬಿರಗಳು ಮಾಡುತ್ತಿರುವುದು ಶ್ಲಾಘನೀಯ ಎಂದು ಹೆಬ್ರಿ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷ ಜಯಕರ್‌ ಪೂಜಾರಿ ಹೇಳಿದರು.

ಸೂಪರ್‌ ಮಾರ್ಕೆಟ್‌ನ ಆಡಳಿತ ನಿರ್ದೇಶಕ ವಾದಿರಾಜ್‌ ಶೆಟ್ಟಿ, ಆಡಳಿತ ಪಾಲುದಾರ ಆನಂದ ಶೆಟ್ಟಿ, ವಲಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಪ್ರವೀಣ್‌, ಗ್ರಾಮ ಅರಣ್ಯ ಸಮಿತಿಯ ಸದಸ್ಯ ರತ್ನಾಕರ್‌ ಆಚಾರ್ಯ , ಅರತಿ ಶೆಟ್ಟಿ ಸೀತಾನದಿ, ಪ್ರಜ್ಞಾ ಮುದ್ರಾಡಿ ಮೊದಲಾದವರು ಉಪಸ್ಥಿತರಿದ್ದರು.

ಚಾಣಕ್ಯ ಟ್ಯುಟೋರಿಯಲ್‌ ಕಾಲೇಜಿನ ಪ್ರಾಂಶುಪಾಲೆ ವೀಣಾ ಯು. ಶೆಟ್ಟಿ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ನಿತ್ಯಾನಂದ ಶೆಟ್ಟಿ ನಿರೂಪಿಸಿದರು. ಉದಯ ಶೆಟ್ಟಿ ಮುಟ್ಲುಪಾಡಿ ವಂದಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.