ದಾಖಲೆಯ 14 ಬಾರಿ ಪ್ಲಾಸ್ಮಾ ದಾನ ಮಾಡಿದ ಪುಣೆಯ ಅಜಯ ಮುನೋಟ್
Team Udayavani, May 14, 2021, 6:47 AM IST
ಪುಣೆ : ಕೊರೊನಾ ಸೋಂಕಿತರ ಚಿಕಿತ್ಸೆಯಲ್ಲಿ ಹಲವರಿಗೆ ಪ್ಲಾಸ್ಮಾ ಥೆರಪಿ ಚೇತರಿಸಿಕೊಳ್ಳುವಲ್ಲಿ ನೆರವಾಗಿದೆ. ಹೀಗಾಗಿ ಹಲವರು ಸ್ವಯಂ ಸ್ಫೂರ್ತಿಯಿಂದ ಪ್ಲಾಸ್ಮಾ ದಾನ ಮಾಡಿದ್ದಾರೆ ಕೂಡ.
ಪುಣೆಯ ಅಜಯ ಮುನೋಟ್ ಅವರು ಇದುವರೆಗೆ ದಾಖಲೆಯ 14 ಬಾರಿ ಪ್ಲಾಸ್ಮಾ ದಾನ ಮಾಡಿದ್ದಾರೆ. ಅವಕಾಶ ಮತ್ತು ಅಗತ್ಯ ಬಿದ್ದರೆ ಮುಂದಿನ ದಿನಗಳಲ್ಲಿಯೂ ಈ ಕೈಂಕರ್ಯ ನಡೆಸುತ್ತೇನೆ ಎಂದೂ ಅವರು ಹೇಳಿಕೊಂಡಿದ್ದಾರೆ.
ತಮ್ಮ ಈ ಕ್ರಮದಿಂದಾಗಿ ಸೋಂಕಿನಿಂದ ಚೇತರಿಸಿಕೊಂಡವರಲ್ಲಿ ಇರುವ ತಪ್ಪು ಕಲ್ಪನೆ ನಿವಾರಣೆಯಾಗಬೇಕು ಎಂದಿದ್ದಾರೆ. ಅವರ ಹೆಸರು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲಾಗಿದೆ. ವೃತ್ತಿಯಲ್ಲಿ ವ್ಯೂಹಾತ್ಮಕ ಸಲಹೆಗಾರ ರಾಗಿರುವ ಅಜಯ ಮುನೋಟ್2020ರ ಜೂನ್ನಲ್ಲಿ ಕೊರೊನಾದಿಂದ ಚೇತರಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ