Watch; ಮಹತ್ವದ ಒಪ್ಪಂದಕ್ಕೆ ಸಹಿ: ಪ್ರಧಾನಿ ಮೋದಿ-ಡೊನಾಲ್ಡ್ ಟ್ರಂಪ್ ಜಂಟಿ ಸುದ್ದಿಗೋಷ್ಠಿ
Team Udayavani, Feb 25, 2020, 12:52 PM IST
PM Modi and US President Donald Trump at Joint Press Meet
ಎರಡನೇ ದಿನದ ಭಾರತದ ಪ್ರವಾಸದ ವೇಳೆ ಡೊನಾಲ್ಡ್ ಟ್ರಂಪ್, ಪತ್ನಿ ಮೆಲಾನಿಯಾ, ಪುತ್ರಿ ಇವಾಂಕಾ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿ ಆತಿಥ್ಯ ಸ್ವೀಕರಿಸಿದ್ದರು. ನಂತರ ರಾಜ್ ಘಾಟ್ ಗೆ ತೆರಳಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ್ದರು. ಆ ಬಳಿಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಡೊನಾಲ್ಡ್ ಟ್ರಂಪ್ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಉಭಯ ನಾಯಕರ ಸುದ್ದಿಗೋಷ್ಠಿಯ ನೇರ ಪ್ರಸಾರ ಇಲ್ಲಿದೆ…