PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Team Udayavani, Mar 28, 2024, 10:50 PM IST
ಬೆಂಗಳೂರು: ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಮರು ಪರೀಕ್ಷೆಯ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದ ಹಿನ್ನೆಲೆಯಲ್ಲಿ ಹೈಕೋರ್ಟ್ ನಿರ್ದೇಶನದಂತೆ ಜ. 23ರಂದು ಮರು ಪರೀಕ್ಷೆ ನಡೆದಿತ್ತು. ಮಾ.1ರಂದು ತಾತ್ಕಾಲಿಕ ಅಂಕ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಆಕ್ಷೇಪಣೆಗಳನ್ನು ಆಹ್ವಾನಿಸಿ, ಪರಿಶೀಲಿಸಿ ಗುರುವಾರ ಅಂತಿಮ ಅಂಕಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಕೆಇಎ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ