Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

ಹಲವು ರಾಜ್ಯಗಳಲ್ಲಿ ಬೃಹತ್ ಕಾರ್ಯಾಚರಣೆಯ ನಂತರ ಮಹತ್ವದ ಬೆಳವಣಿಗೆ

Team Udayavani, Mar 28, 2024, 7:42 PM IST

NIA (2)

ಹೊಸದಿಲ್ಲಿ : ರಾಮೇಶ್ವರಂ ಕಫೆ ಸ್ಫೋಟ ಪ್ರಕರಣದ ತನಿಖೆಯ ಪ್ರಮುಖ ಪ್ರಗತಿಯಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ಮೂರು ರಾಜ್ಯಗಳ ಅನೇಕ ಸ್ಥಳಗಳಲ್ಲಿ ಭಾರಿ ದಾಳಿ ನಡೆಸಿದ ನಂತರ ಪ್ರಮುಖ ಸಂಚುಕೋರನನ್ನು ಬಂಧಿಸಿದೆ.

ಮುಝಮ್ಮಿಲ್ ಶರೀಫ್ ಎಂಬಾತನನ್ನು ಸಹ ಸಂಚುಕೋರ ಎಂದು ಬಂಧಿಸಲಾಗಿದ್ದು, ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶ ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ಕಾರ್ಯಾಚರಣೆ ನಡೆಸಿದ ನಂತರ ಈ ಬೆಳವಣಿಗೆ ನಡೆದಿದೆ.

ಮಾರ್ಚ್ 3 ರಂದು ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಎನ್‌ಐಎ, ಸ್ಫೋಟವನ್ನು ನಡೆಸಿದ ಪ್ರಮುಖ ಆರೋಪಿ ಮುಸ್ಸಾವಿರ್ ಶಜೀಬ್ ಹುಸೇನ್‌ನನ್ನು ಮೊದಲು ಗುರುತಿಸಿತ್ತು. ಇತರ ಪ್ರಕರಣಗಳಲ್ಲಿ ಬೇಕಾಗಿರುವ ಮತ್ತೊಬ್ಬ ಸಂಚುಕೋರ ಅಬ್ದುಲ್ ಮಥೀನ್ ತಾಹಾ ಎಂಬಾತನನ್ನೂ ಅದು ಗುರುತಿಸಿದ್ದು ಇಬ್ಬರೂ ಪರಾರಿಯಾಗಿದ್ದಾರೆ.

ಮಾರ್ಚ್ 1 ರಂದು ಐಟಿಪಿಎಲ್ ರಸ್ತೆಯಲ್ಲಿರುವ ಕಫೆಯಲ್ಲಿ ಐಇಡಿ ಸ್ಫೋಟ ಪ್ರಕರಣದಲ್ಲಿ ಗುರುತಿಸಲಾದ ಇತರ ಇಬ್ಬರು ಆರೋಪಿಗಳಿಗೆ ಮುಝಮ್ಮಿಲ್ ಶರೀಫ್ ಬೆಂಬಲವನ್ನು ನೀಡಿದ್ದ ಎಂದು ಎನ್‌ಐಎ ತನಿಖೆ ಬಹಿರಂಗಪಡಿಸಿದೆ.

ಮೂವರು ಆರೋಪಿಗಳ ಮನೆಗಳು ಹಾಗೂ ಇತರ ಶಂಕಿತರ ಮನೆಗಳು ಮತ್ತು ಅಂಗಡಿಗಳ ಮೇಲೆ ದಾಳಿ ನಡೆಸಿ ತಪಾಸಣೆಯ ವೇಳೆ ನಗದು ಸಹಿತ ವಿವಿಧ ಡಿಜಿಟಲ್ ಸಾಧನಗಳನ್ನು  ವಶಪಡಿಸಿಕೊಳ್ಳಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ಮತ್ತು ಸ್ಫೋಟದ ಹಿಂದಿನ ದೊಡ್ಡ ಪಿತೂರಿಯನ್ನು ಬಯಲಿಗೆಳೆಯುವ ಪ್ರಯತ್ನಗಳು ಮುಂದುವರೆದಿವೆ ಎಂದು ಎನ್‌ಐಎ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.