ಹಳೆಯಂಗಡಿ : ತ್ಯಾಜ್ಯ ಘಟಕಕ್ಕೆ ಜನಪ್ರತಿನಿಧಿಗಳ ನಿಯೋಗ ಭೇಟಿ
Team Udayavani, May 25, 2020, 9:45 AM IST
ಹಳೆಯಂಗಡಿಯ ತ್ಯಾಜ್ಯ ಘಟಕಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭೇಟಿ ನೀಡಿದರು.
ಹಳೆಯಂಗಡಿ: ನಿರ್ಮಾಣ ಹಂತದಲ್ಲಿರುವ ಇಲ್ಲಿನ ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಘನ ತ್ಯಾಜ್ಯ ವಿಲೇವಾರಿ ಘಟಕದ ಕಾಮಗಾರಿಯನ್ನು ಜಿಲ್ಲಾ ಪಂಚಾಯತ್ ಸದಸ್ಯ ವಿನೋದ್ಕುಮಾರ್ ಬೊಳ್ಳೂರು ಆವರ ನೇತೃತ್ವದಲ್ಲಿ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ತಂಡವು ಭೇಟಿ ನೀಡಿ ಪರಿಶೀಲನೆ ನಡೆಸಿತು.
ಜಿಲ್ಲಾ ಪಂಚಾಯತ್ನ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಅಂದಾಜು 16 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಮಗಾರಿಯು ಮುಕ್ತಾಯದ ಹಂತದಲ್ಲಿದೆ.
ತಾಲೂಕು ಪಂಚಾಯತ್ ಸದಸ್ಯ ಜೀವನ್ ಪ್ರಕಾಶ್ ಕಾಮೆರೊಟ್ಟು, ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷ ಮೋಹನ್ ದಾಸ್, ಜಿಲ್ಲಾ ಪಂಚಾಯತ್ ಎಂಜಿನಿಯರ್ಗಳಾದ ನರೇಂದ್ರ ಬಾಬು, ನರೇಂದ್ರ, ಪ್ರಶಾಂತ್ ಆಳ್ವ, ಹಳೆಯಂಗಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀಶೈಲ ಮೊದಲಾದವರು ಜತೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
MUST WATCH
ಹೊಸ ಸೇರ್ಪಡೆ