ನೀತಿ ಆಯೋಗದಲ್ಲಿಯೂ ಶಾ ಪದನಿಮಿತ್ತ ಸದಸ್ಯ

Team Udayavani, Jun 7, 2019, 6:10 AM IST

shah

ನವದೆಹಲಿ: ಪ್ರಧಾನಿ ರಚಿಸಿರುವ ಎಂಟು ಕೇಂದ್ರ ಸಂಪುಟ ಸಮಿತಿಗಳಲ್ಲಿ ಗೃಹ ಸಚಿವ ಅಮಿತ್‌ ಶಾ ಮುಖ್ಯಸ್ಥಾನ ಪಡೆದಿದ್ದಾರೆ. ಅದಕ್ಕೆ ಪೂರಕವಾಗಿ ಗುರುವಾರ ಪುನಾರಚನೆಗೊಂಡಿರುವ ನೀತಿ ಆಯೋಗದಲ್ಲಿ ಶಾ ಅವರನ್ನು ಪದನಿಮಿತ್ತ ಸದಸ್ಯ (ಎಕ್ಸ್‌-ಒಫಿಶಿಯೋ ಮೆಂಬರ್‌) ಎಂದು ಸೇರಿಸಿಕೊಳ್ಳಲಾಗಿದೆ. ಉಳಿದಂತೆ ರಾಜೀವ್‌ ಕುಮಾರ್‌ ಅವರನ್ನು ನೀತಿ ಆಯೋಗದ ಉಪಾಧ್ಯಕ್ಷರನ್ನಾಗಿ ಮುಂದು ವರಿಸಲಾಗಿದೆ. ಉಳಿದಂತೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಇತರ ಪದನಿಮಿತ್ತ ಸದಸ್ಯರು.

ಸಾರಿಗೆ ಸಚಿವ ನಿತಿನ್‌ ಗಡ್ಕರಿ, ವಾಣಿಜ್ಯ ಮತ್ತು ರೈಲ್ವೇ ಸಚಿವ ಪಿಯೂಷ್‌ ಗೋಯಲ್, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಥಾವರ್‌ ಚಂದ್‌ ಗೆಹ್ಲೋಟ್, ಸಾಂಖ್ಯೀಕ ಸಚಿವ ರಾವ್‌ ಇಂದ್ರಜಿತ್‌ ಸಿಂಗ್‌ ವಿಶೇಷ ಆಹ್ವಾನಿತರಾಗಿದ್ದಾರೆ.

ನೀತಿ ಆಯೋಗದ ಹಾಲಿ ಸದಸ್ಯರಾಗಿರುವ ವಿ.ಕೆ.ಸಾರಸ್ವತ್‌, ರಮೇಶ್‌ ಚಂದ್‌ ಮತ್ತು ವಿ.ಕೆ.ಪೌಲ್ ಅವರ ಸದಸ್ಯತ್ವವನ್ನು ನವೀಕರಿಸಲಾಗಿದೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.