ಶಿವಮೊಗ್ಗ: ಸಿಎಂ ಗೆ ಘೇರಾವ್ ಹಾಕಲು ಕಾಂಗ್ರೆಸ್ ಪ್ಲಾನ್ : 20ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ
Team Udayavani, Feb 28, 2021, 6:50 PM IST
ಶಿವಮೊಗ್ಗ : ಬೆಲೆ ಏರಿಕೆ, ಕೋವಿಡ್ ಎರಡನೇ ಅಲೆ ನಡುವೆ ಸನ್ಮಾನ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ವಿರೋಧಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಘೇರಾವ್ ಹಾಕಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸೇರಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಮಂದಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಶಿವಮೊಗ್ಗದಲ್ಲಿ ಸಿಎಂ ಬಿಎಸ್ ವೈ ಅವರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು ಈ ವಿಚಾರ ತಿಳಿದ ಕಾಂಗ್ರೆಸ್ ಕಾರ್ಯಕತರು ಕಾರ್ಯಕ್ರಮಕ್ಕೆ ತೆರಳುವ ವೇಳೆ ಕಾಂಗ್ರೆಸ್ ಕಚೇರಿ ಎದುರು ಘೇರಾವ್ ಹಾಕಲು ಯೋಜನೆ ರೂಪಿಸಿದ್ದರು ಇದನ್ನು ಮನಗಂಡ ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳು ಬರುವ ಮೊದಲೇ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಸೇರಿದಂತೆ 20 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ : ಎಕ್ಸ್ ಕ್ಲ್ಯೂಸಿವ್ ಇಂಟರ್ ವೀವ್ – ‘ಭಾರತ ಸಂಗೀತ ಪ್ರಧಾನವಾದ ದೇಶ’ : ನಾಗೇಂದ್ರ ಪ್ರಸಾದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್