ಸುಬ್ರಹ್ಮಣ್ಯ: ಕಾಲೇಜು ಪಕ್ಕದ ಅಂಗಡಿಗಳ ಮೇಲೆ ಪೊಲೀಸ್‌ ದಾಳಿ

Team Udayavani, Jul 11, 2019, 5:00 AM IST

w-13

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಪೊಲೀಸ್‌ ಠಾಣೆ ವ್ಯಾಪ್ತಿಯ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಹಾಗೂ ಗುತ್ತಿಗಾರು ಪದವಿಪೂರ್ವ ಕಾಲೇಜು ಪಕ್ಕದಲ್ಲಿ ಇರುವ ಅಂಗಡಿಗಳಿಗೆ ಬುಧವಾರ ದಾಳಿ ನಡೆಸಿದ ಸುಬ್ರಹ್ಮಣ್ಯ ಪೊಲೀಸರು ವಿದ್ಯಾರ್ಥಿಗಳು ಮೊಬೈಲ್ ಇರಿಸಿದ ಕುರಿತು ತಪಾಸಣೆ ನಡೆಸಿದರು.

ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಅನಂತರದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್‌ ಅವರು ಕಾಲೇಜು ಪಕ್ಕದ ಅಂಗಡಿಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಇರಿಸಿಕೊಳ್ಳದಂತೆ ಸೂಚನೆ ನೀಡಿ ಆದೇಶ ಹೊರಡಿಸಿದ್ದರು. ಈ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಠಾಣೆಯ ಎಎಸ್‌ಐ ಚಂದಪ್ಪ ಅವರ ನೇತೃತ್ವದಲ್ಲಿ ಸಿಬಂದಿ ತಂಡ ಕೆಎಸ್‌ಎಸ್‌ ಕಾಲೇಜಿನ ಪಕ್ಕದ ಅಂಗಡಿಗಳಲ್ಲಿ ಶೋಧ ನಡೆಸಿತು. ಮೊಬೈಲ್ ಇರಿಸಿರುವುದು ಪತ್ತೆಯಾಗಿಲ್ಲ.

ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ತಮ್ಮ ಮೊಬೈಲ್ಗಳನ್ನು ಕಾಲೇಜು ಪಕ್ಕದಲ್ಲಿರುವ ಅಂಗಡಿ, ಫ್ಯಾನ್ಸಿ, ಕಂಪ್ಯೂಟರ್‌ ಕೇಂದ್ರಗಳಲ್ಲಿ ಇರಿಸಿ ಕಾಲೇಜಿಗೆ ತೆರಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ವಿದ್ಯಾರ್ಥಿಗಳು ಮೊಬೈಲ್ನಲ್ಲಿ ನಡೆಸುವ ಕೆಲ ಚಟುವಟಿಕೆಗಳನ್ನು ತಡೆಯಲು ಪೊಲೀಸ್‌ ಇಲಾಖೆ ನಿಗಾ ವಹಿಸಿದೆ.

ಟಾಪ್ ನ್ಯೂಸ್

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.