Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!
Team Udayavani, Apr 30, 2024, 11:46 PM IST
ಹೊಸದಿಲ್ಲಿ: ಹಿಮಾಚಲ ಪ್ರದೇಶದ 2, ಹರಿಯಾಣ ಮತ್ತು ಮಹಾರಾಷ್ಟ್ರದ ತಲಾ 1 ಲೋಕಸಭಾ ಕ್ಷೇತ್ರ ಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಆದರೆ ಉತ್ತರ ಪ್ರದೇಶದ ಅಮೇಠಿ, ರಾಯ್ಬರೇಲಿಯ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ ಬಾಕಿ ಇದ್ದು, ಸಸ್ಪೆನ್ಸ್ ಮುಂದುವರಿದಿದೆ.
2 ಪ್ರತಿಷ್ಠಿತ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ನಾಮಪತ್ರ ಸಲ್ಲಿಕೆಗೆ ಇನ್ನೂ 3 ದಿನ ಬಾಕಿ ಉಳಿದಿದೆ. ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಇನ್ನೂ ತಮ್ಮ ತೀರ್ಮಾನ ಪ್ರಕಟಿಸಿಲ್ಲ. ಹರಿಯಾಣದ ಗುರುಗ್ರಾಮದಿಂದ ಬಾಲಿವುಡ್ ನಟ ರಾಜ್ ಬಬ್ಬರ್, ಹಿಮಾಚಲ ಪ್ರದೇಶದ ಕಂಗ್ರಾದಿಂದ ಆನಂದ್ ಶರ್ಮಾಗೆ ಪಕ್ಷ ಟಿಕೆಟ್ ನೀಡಿದೆ.
ಮಹಾರಾಷ್ಟ್ರದ ಮುಂಬಯಿ ಉ. ಲೋಕಸಭಾ ಕ್ಷೇತ್ರದಿಂದ ಭೂಷಣ್ ಪಾಟೀಲ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್
Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ
Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !
Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ
Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು