Charmadi ಘಾಟ್ನಲ್ಲಿ ಟಾಟಾ ಏಸ್ ಪಲ್ಟಿ
Team Udayavani, Apr 30, 2024, 7:47 PM IST
ಬೆಳ್ತಂಗಡಿ: ಚಾರ್ಮಾಡಿ ಘಾಟ್ 7ನೇ ತಿರುವಿನಲ್ಲಿ ಟಾಟಾ ಏಸ್ ವಾಹನವು ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ.
ಚಿಕ್ಕಮಗಳೂರಿನಿಂದ ಧರ್ಮಸ್ಥಳ ಕಡೆಗೆ ಮೆಣಸಿನಕಾಯಿ ತುಂಬಿಕೊಂಡು ಹೋಗುತ್ತಿದ್ದ ಟಾಟಾ ಎಸ್ ವಾಹನವು ಚಾಲಕ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.