ಟೆಕ್ಸಾಸ್‌ನ ಕಥೆ : ಸಾವಿನಲ್ಲೂ ಒಂದಾದ ದಂಪತಿ

Team Udayavani, Jul 3, 2020, 11:15 AM IST

ಟೆಕ್ಸಾಸ್‌ನ ಕಥೆ : ಸಾವಿನಲ್ಲೂ ಒಂದಾದ ದಂಪತಿ

ಟೆಕ್ಸಾಸ್‌ : ಕೋವಿಡ್‌-19 ನಿಂದಾಗಿ ಅಮೆರಿಕದ ಟೆಕ್ಸಾಸ್‌ ರಾಜ್ಯದಲ್ಲಿ ಈ ಮನ ಕಲುಕುವ ಘಟನೆ ನಡೆದಿದ್ದು ,  53 ವರ್ಷಗಳ ಕಾಲ ಒಟ್ಟಿಗೆ ಬಾಳಿ ಬದುಕಿದ್ದ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ.

ಟೆಕ್ಸಾಸ್‌ನ ಬೆಟ್ಟಿ ಟಾರ್ಪ್‌ಲೆ (80) ಮತ್ತು ಕರ್ಟಿಸ್‌ ಟಾರ್ಪ್‌ಲೆ (79) ಬಾಲ್ಯದ ಗೆಳತಿ – ಗೆಳೆಯರು. ಇಲಿನಾಯ್ಸ್ ನ ಹೈಸ್ಕೂಲ್‌ವೊಂದರಲ್ಲಿ ಪರಿಚಯವಾಗಿದ್ದ ಇವರು ಮುಂದೆ ಕ್ಯಾಲಿಫೋರ್ನಿಯಾದಲ್ಲಿ ಓದುತ್ತಿರುವಾಗ ಪ್ರೇಮಿಸಿ ವಿವಾಹವಾಗಿದ್ದರು. ಬಳಿಕ 53 ವರ್ಷಗಳ ಕಾಲ ಪ್ರಣಯದ ಹಕ್ಕಿಗಳಂತೆ ಜೀವನ ಸಾಗಿಸಿದ್ದರು. ಆದರೆ ಕೋವಿಡ್‌ ಇವರ ಪ್ರೇಮಕ್ಕೆ ಕೊಳ್ಳಿ ಇಟ್ಟಿದೆ. ಕಳೆದ ತಿಂಗಳು ಜೂನ್‌ 9 ರಂದು ಬೆಟ್ಟಿ ಟಾರ್ಪ್‌ಲೆ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನದ ಬಳಿಕ ಕರ್ಟಿಸ್‌ ಟಾರ್ಪ್‌ಲೆ ಆಸ್ಪತ್ರೆಗೆ ದಾಖಲಾಗಿದ್ದರು. ಇಬ್ಬರಿಗೂ ಕೋವಿಡ್‌ ಇರುವುದು ದೃಢಪಟ್ಟಿತ್ತು.

ಜೂನ್‌18 ರಂದು ಇವರಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆ ಸಿಬ್ಬಂದಿ ಸಹಾಯದಿಂದ ಇವರಿಬ್ಬರು ಬದುಕಿನ ಕೊನೆ ಕ್ಷಣದ ಅನುಭವಗಳನ್ನು ಆನಂದಿಸಿದ್ದರು. ಸಾವಿಗೂ ಒಂದು ಗಂಟೆಯ ಅಂತರದಲ್ಲಿ ಒಬ್ಬರಿಗೊಬ್ಬರು ಕೈಹಿಡಿದು ತಮ್ಮ ಪ್ರೀತಿಯನ್ನು ಹಂಚಿಕೊಂಡಿದ್ದರು. ಅದಾದ ಬಳಿಕ ಇಬ್ಬರ ಪ್ರಾಣ ಪಕ್ಷಿ ಹಾರಿಹೋಗಿದೆ. ನಮಗೆ ಯಾವುದೇ ರೀತಿಯ ತೊಂದರೆ ನೀಡದೆ ಸುಖವಾಗಿ ಬೆಳೆಸಿದ್ದಾರೆ ಎಂದು ಬೆಟ್ಟಿ ಮತ್ತು ಕರ್ಟಿಸ್‌​ ಟಾರ್ಪ್‌ಲೆ ಪುತ್ರ ಹೇಳಿದ್ದಾರೆ.

ಟಾಪ್ ನ್ಯೂಸ್

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.