ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Team Udayavani, Apr 16, 2024, 6:30 PM IST

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢ: ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ (ಡಿಆರ್‌ಜಿ) ತಂಡಗಳು ಮಂಗಳವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಕ್ಸಲ್ ನಾಯಕ ಸೇರಿದಂತೆ ಕನಿಷ್ಠ 18 ಮಾವೋವಾದಿಗಳು ಹತರಾಗಿರುವ ಘಟನೆ ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಈ ಕುರಿತು ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿ ಕಲ್ಯಾಣ್ ಎಲೆಸೆಲಾ ಭದ್ರತಾ ಸಿಬಂದಿ ಜೊತೆ ನಡೆದ ದಾಳಿಯಲ್ಲಿ ನಕ್ಸಲ್ ನಾಯಕ ಶಂಕರ್ ರಾವ್ ಕೂಡ ಹತನಾಗಿದ್ದಾನೆ ಎಂದು ತಿಳಿಸಿದ್ದಾರೆ.

ಈ ಹಿಂದೆ ನಕ್ಸಲ್ ನಾಯಕ ಶಂಕರ್ ರಾವ್ ಮಾಹಿತಿ ನೀಡಿದವರಿಗೆ 25 ಲಕ್ಷ ರೂಪಾಯಿ ಬಹುಮಾನವನ್ನು ನೀಡುವುದಾಗಿ ಪೊಲೀಸರು ಮಾಹಿತಿ ನೀಡಿದ್ದರು.

ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯ ಛೋಟೆಬೆಥಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶಗಳಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ನಾಲ್ಕು ಎಕೆ-47 ರೈಫಲ್‌ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳವಾರ ಮಧ್ಯಾಹ್ನ ಸುಮಾರು 1:30 ರ ಸುಮಾರಿಗೆ ಕಾರ್ಯಾಚರಣೆ ಆರಂಭಗೊಂಡಿದ್ದು ಈ ವೇಳೆ ಮಾವೋವಾದಿಗಳು ಹಾಗೂ ಭದ್ರತಾ ಸಿಬಂದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

ಇದನ್ನೂ ಓದಿ: Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.