Udayavni Special

ವರ್ಣಾತೀತ ಬಾಲ್ಯದ ಸುಂದರ ದಿನಗಳು…


Team Udayavani, Jul 28, 2020, 8:00 AM IST

KidsPlaying

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used.

ಆ ಬಾಲ್ಯದ ದಿನಗಳು ಅದೆಷ್ಟು ಸುಂದರ. ಪ್ರತಿ ವರ್ಷ ಮಾರ್ಚ್‌ ತಿಂಗಳಿನಲ್ಲಿ ಶಾಲೆಯ ಪರೀಕ್ಷೆಗಳು ಮುಗಿದಿರುತ್ತಿದ್ದವು.

ಎಪ್ರಿಲ್‌ ಮೊದಲ ವಾರದ ವರೆಗೆ ಶಾಲೆ ಇರುತ್ತಿತ್ತು. ಹಾಗಾಗಿ ನಾವು ಎಪ್ರಿಲ್‌ ಮೊದಲ ವಾರಕ್ಕಾಗಿ ಕಾತುರದಿಂದ ಕಾಯುತ್ತಿದ್ದೆವು. ಈ ಸಮಯದಲ್ಲಿ ಮಗ್ಗಿ ಕೇಳುತ್ತಿದ್ದದ್ದು ಬಿಟ್ಟರೆ ಉಳಿದೆಲ್ಲ ಸಮಯ ಆಟ ಆಡೋದೇ ಆಯಿತು.

ಶಾಲೆ ಇರಬೇಕು ಆದರೆ ತರಗತಿಗಳು ಮಾತ್ರ ಇರಬಾರದು ಎನ್ನುವುದನ್ನು ಬಹುತೇಕ ವಿದ್ಯಾರ್ಥಿಗಳು ಬಯಸುತ್ತಿದ್ದರು. ಪರೀಕ್ಷೆ ಮುಗಿಯಿತೆಂದರೆ ಕುಣಿದು ಕುಪ್ಪಳಿಸುತ್ತಿದ್ದೆವು.

ಇನ್ನು ಆ ಶೈಕ್ಷಣಿಕ ವರ್ಷದ ಕೊನೆಯ ದಿನ ಫ‌ಲಿತಾಂಶ ಬಿಡುಗಡೆಯಾಗುತ್ತಿತ್ತು. ಮನೆಯಿಂದ ಸ್ವಲ್ಪ ಹಣ ತೆಗೆದುಕೊಂಡು ಶಾಲೆಗೆ ಬರು ತ್ತಿ¨ªೆವು. ಬರುವಾಗ ಎದೆನಡುಕ. ಶಾಲಾ ಮುಂಭಾಗದಲ್ಲಿ ಹಾಕ ಲಾಗಿದ್ದ ಫ‌ಲಕದಲ್ಲಿ ನಮ್ಮ ಫ‌ಲಿತಾಂಶವನ್ನು ಹಾಕಿರುತ್ತಿದ್ದರು. ಹೆಚ್ಚಾಗಿ ಪಾಸ್‌ ಅಂತಾಲೇ ಇರುತ್ತಿತ್ತು. ಆಗ ಎಲ್ಲರ ಮುಖದಲ್ಲಿ ಮಂದಹಾಸ ಇರುತ್ತಿತ್ತು.

ಮನೆಯ ಮುಂದೆ ಇದ್ದ ಅಂಗಡಿಯಿಂದ ಚಾಕಲೇಟ್‌, ಸಿಹಿ ತಿನಿಸುಗಳನ್ನು ತಂದು ಅಧ್ಯಾಪಕರಿಗೆ ನೀಡಿದ ಬಳಿಕ ವಿದ್ಯಾರ್ಥಿಗಳು ನಮಗೆ ನಾವೇ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದೆವು. ಆಗ ನಾಳೆಯಿಂದ ರಜೆ ಶಾಲೆಗೆ ಬೇಸಗೆ ರಜೆ ಎಂದಾಗ ವಿದ್ಯಾರ್ಥಿಗಳೆಲ್ಲ ಹಿಗ್ಗುತ್ತಿದ್ದೆವು.
ಈ ಬೇಸಗೆ ರಜೆಯಲ್ಲಿ ಅಜ್ಜಿ ಮನೆಗೋ, ಇಲ್ಲವೇ ಸ್ನೇಹಿತರ ಮನೆಗೋ ಹೋಗುತ್ತಿದ್ದೆವು. ತೋಟದಲ್ಲಿದ್ದ ಹಲಸಿನ ಹಣ್ಣು, ಮಾವು ತಂದು ಅದಕ್ಕೆ ಉಪ್ಪು, ಮೆಣಸಿನ ಹುಡಿ ಹಾಕಿ ತಿನ್ನುತ್ತಿದ್ದರೆ ಅದೊಂದು ಸ್ವರ್ಗ ಸುಖ.

ತರುವಾಯ ಮಳೆಗಾಲ ಆರಂಭವಾಗುತ್ತಿತ್ತು. ಆಟ ಆಡುತ್ತ ಮಳೆಗೆ ನೆನೆಯುತ್ತಿದ್ದೆವು. ರಜೆಯಲ್ಲಿ ಕೊಟ್ಟ “ಹೋಮ್‌ ವರ್ಕ್‌’ಗಳೆಲ್ಲಾ ರಜೆ ಮುಗಿಯುವ ಕೊನೆಯ ದಿನಗಳಲ್ಲಿ ಅವಸರವಾಗಿ ಮಾಡುತ್ತಿದ್ದೆವು. ಒಟ್ಟಿನಲ್ಲಿ ಆ ಸಮಯದ ಬೇಸಗೆ ರಜೆಯನ್ನಂತೂ ಆಟ ಆಡುತ್ತಾ ನಲಿಯುತ್ತಾ ಕಳೆಯುತ್ತಿದ್ದೆವು. ಲಾಕ್‌ಡೌನ್‌ನಿಂದಾಗಿ ಬಾಲ್ಯದ ದಿನಗಳನ್ನು ನೆನಪಿಸುವಂತಾಯಿತು.

ರೋಹಿತ್‌ ದೋಳ್ಪಾಡಿ, ಮಂಗಳೂರು ವಿಶ್ವವಿದ್ಯಾನಿಲಯ, ಕೊಣಾಜೆ

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಹೈದರಾಬಾದ್ ವಿರುದ್ಧ ಪಂಜಾಬ್ ಗೆ ರೋಚಕ ಗೆಲುವು

ಹೈದರಾಬಾದ್ ವಿರುದ್ಧ ಪಂಜಾಬ್ ಗೆ ರೋಚಕ ಗೆಲುವು

ದೇರಳಕಟ್ಟೆ ಬಸ್ಸಿಗೆ ಕಲ್ಲು ತೂರಿದ ಪ್ರಕರಣ : ಓರ್ವ ಆರೋಪಿ ಸೇರಿ ಮೂವರು ವಶಕ್ಕೆ

ದೇರಳಕಟ್ಟೆ ಬಸ್ಸಿಗೆ ಕಲ್ಲು ತೂರಿದ ಪ್ರಕರಣ : ಓರ್ವ ಆರೋಪಿ ಸೇರಿ ಮೂವರು ಪೊಲೀಸರ ವಶಕ್ಕೆ

ಮೂರು ದಶಕದಲ್ಲಿ 40 ಲಕ್ಷ ಕಾರು ಉತ್ಪಾದಿಸಿ ಮೈಲುಗಲ್ಲು ಸ್ಥಾಪಿಸಿದ ಟಾಟಾ ಮೋಟಾರ್ಸ್‌

ಮೂರು ದಶಕದಲ್ಲಿ 40 ಲಕ್ಷ ಕಾರು ಉತ್ಪಾದಿಸಿ ಮೈಲಿಗಲ್ಲು ಸ್ಥಾಪಿಸಿದ ಟಾಟಾ ಮೋಟಾರ್ಸ್‌

00

ಎರಡು ವರ್ಷದ ಬಳಿಕ ‘ವಕೀಲ್ ಸಾಬ್ ‘ನಾಗಿ ಪವನ್ ಕಲ್ಯಾಣ್ : ದಸಾರಕ್ಕೆ ಟೀಸರ್ ಕೊಡುಗೆ

ಪರಿಸರ ಸ್ನೇಹಿ ದೀಪಾವಳಿಗೆ ಒತ್ತು: ಗೋಮಯ ಹಣತೆ ಬಳಸಲು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ

ಪರಿಸರ ಸ್ನೇಹಿ ದೀಪಾವಳಿಗೆ ಒತ್ತು: ಗೋಮಯ ಹಣತೆ ಬಳಸಲು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ

“ನಾವು ಬಿಜೆಪಿ ವಿರೋಧಿಗಳೇ ಹೊರತು ದೇಶ ವಿರೋಧಿಗಳಲ್ಲ : ಫಾರೂಕ್ ಅಬ್ದುಲ್ಲಾ

“ನಾವು ಬಿಜೆಪಿ ವಿರೋಧಿಗಳೇ ಹೊರತು ದೇಶ ವಿರೋಧಿಗಳಲ್ಲ : ಫಾರೂಕ್ ಅಬ್ದುಲ್ಲಾ

ತನ್ನನ್ನು ಬೆಳೆಸಿದ ಪಕ್ಷಕ್ಕೆ ಯಾರು ದ್ರೋಹ ಬಗೆದಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ:ಡಿಕೆಶಿ

ತನ್ನನ್ನು ಬೆಳೆಸಿದ ಪಕ್ಷಕ್ಕೆ ಯಾರು ದ್ರೋಹ ಬಗೆದಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ:ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pooja (nam shifarassu)(3)

ಸಾಧನೆಯ ಹಾದಿಯಲಿ ಯುವ ಪ್ರತಿಭೆ ಪೂಜಾ

Tour circle-gadayikallu 1

ನೆನಪುಗಳ ಬುತ್ತಿಯೊಳಗಣ ಮಧುರ ಅನುಭವ ಗಡಾಯಿಕಲ್ಲು

MallaKhamba

ಭಾರತದ ಹೆಮ್ಮೆಯ ಕ್ರೀಡೆ ಮಲ್ಲಕಂಬ; ಮರಾಠ ದೊರೆ ಎರಡನೇ ಪೇಶ್ವೆ ಬಾಜಿರಾವ್ ಕಾಲದ ಇತಿಹಾಸ

speed

ಗೆಲ್ಲಲು ಕಲಿಯುವ ಮೊದಲು ಸೋಲಲೇಬೇಕು !

Stif

ವ್ಹೀಲ್‌ಚೇರ್‌ನಲ್ಲಿ ಕುಳಿತು ವಿಜ್ಞಾನ ಲೋಕಕ್ಕೇ ಮಾರ್ಗದರ್ಶನ ನೀಡಿದ ಸ್ಟೀಫ‌ನ್‌ ಹಾಕಿಂಗ್‌

MUST WATCH

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

udayavani youtube

The Sharada statue embodied in the artist’s finesse | Navaratri Specialಹೊಸ ಸೇರ್ಪಡೆ

ಹನಿಟ್ರ್ಯಾಪ್‌: 5.45 ಲಕ್ಷ ರೂ. ದರೋಡೆ; ಬಂಧನ

ಹನಿಟ್ರ್ಯಾಪ್‌: 5.45 ಲಕ್ಷ ರೂ. ದರೋಡೆ; ಬಂಧನ

ಹೈದರಾಬಾದ್ ವಿರುದ್ಧ ಪಂಜಾಬ್ ಗೆ ರೋಚಕ ಗೆಲುವು

ಹೈದರಾಬಾದ್ ವಿರುದ್ಧ ಪಂಜಾಬ್ ಗೆ ರೋಚಕ ಗೆಲುವು

ದೇರಳಕಟ್ಟೆ ಬಸ್ಸಿಗೆ ಕಲ್ಲು ತೂರಿದ ಪ್ರಕರಣ : ಓರ್ವ ಆರೋಪಿ ಸೇರಿ ಮೂವರು ವಶಕ್ಕೆ

ದೇರಳಕಟ್ಟೆ ಬಸ್ಸಿಗೆ ಕಲ್ಲು ತೂರಿದ ಪ್ರಕರಣ : ಓರ್ವ ಆರೋಪಿ ಸೇರಿ ಮೂವರು ಪೊಲೀಸರ ವಶಕ್ಕೆ

ಮೂರು ದಶಕದಲ್ಲಿ 40 ಲಕ್ಷ ಕಾರು ಉತ್ಪಾದಿಸಿ ಮೈಲುಗಲ್ಲು ಸ್ಥಾಪಿಸಿದ ಟಾಟಾ ಮೋಟಾರ್ಸ್‌

ಮೂರು ದಶಕದಲ್ಲಿ 40 ಲಕ್ಷ ಕಾರು ಉತ್ಪಾದಿಸಿ ಮೈಲಿಗಲ್ಲು ಸ್ಥಾಪಿಸಿದ ಟಾಟಾ ಮೋಟಾರ್ಸ್‌

00

ಎರಡು ವರ್ಷದ ಬಳಿಕ ‘ವಕೀಲ್ ಸಾಬ್ ‘ನಾಗಿ ಪವನ್ ಕಲ್ಯಾಣ್ : ದಸಾರಕ್ಕೆ ಟೀಸರ್ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.