Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

Team Udayavani, Mar 19, 2024, 8:00 AM IST

14-uv-fusion

“ಕಾಲೇಜು ಓದುತ್ತಿದ್ದ ಮೂವರು ವಿದ್ಯಾರ್ಥಿಗಳು ಸೇರಿ ತಮ್ಮದೇ ಸಹಪಾಠಿಯೊಬ್ಬನ ಮೇಲೆ ಹಲ್ಲೆ ಮಾಡಿದರಂತೆ.’ ಈ ರೀತಿಯಾದಂತಹ ಪ್ರಕರಣಗಳನ್ನು ನಾವು ಪ್ರತಿನಿತ್ಯ ಮಾಧ್ಯಮಗಳಲ್ಲಿ, ಪೇಪರ್‌ನಲ್ಲಿ ನೋಡುತ್ತಲೇ ಇರುತ್ತೇವೆ. ಆಗೆಲ್ಲ ಮನಸಲ್ಲಿ ಮೂಡುವ ಪ್ರಶ್ನೆ ಒಂದೇ. “ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?’, ಯುವಶಕ್ತಿ ನಮ್ಮ ದೇಶದ ಭದ್ರ ಬುನಾದಿ. ಆದರೆ ಇಂದು ಆ ಬುನಾದಿಯೇ ಕಳಚಿ ಬೀಳುವ ಹಂತದಲ್ಲಿದೆ ಎಂದರೆ ಅದು ವಿಪರ್ಯಾಸ ಅಲ್ಲದೆ ಮತ್ತಿನ್ನೇನು?

ವಿವೇಕಾನಂದರು ಬಹಳ ವರ್ಷಗಳ ಹಿಂದೆ ಯುವಜನತೆಗೊಂದು ಕರೆ ನೀಡಿದ್ದರು. ಯುವಕರೇ ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂದು ಆದರೆ ಪ್ರಸ್ತುತ ಇಂದಿನ ಕಾಲಘಟ್ಟಕ್ಕೆ ಆ ಮಾತು ಅಷ್ಟಾಗಿ ಒಪ್ಪುವುದಿಲ್ಲವೇನೋ. ಯಾಕೆಂದರೆ ಈಗಿನ ಯುವಜನತೆಯ ಕರೆ ಹೇಗೆ ಬದಲಾಗಿದೆಯೆಂದರೆ ಯುವಕರೇ ಏಳಿ ಎದ್ದೇಳಿ ಅವನನ್ನು ಕೊಲ್ಲುವ ತನಕ ನಿಲ್ಲದಿರಿ ಎಂದು.

ನಮ್ಮ ಯುವಶಕ್ತಿಯ ಮನಸ್ಸು ಯಾಕೆ ಇಷ್ಟೊಂದು ಬದಲಾಗಿದೆ ಎಂಬ ಪ್ರಶ್ನೆಗಳಿಗೆ ಉತ್ತರ ಹುಡುಕಲು ಹೋದರೆ ಬಹುಶಃ ಸಾವಿರಾರು ಕಾರಣಗಳ ಉತ್ತರಗಳು ಸಿಗಬಹುದೇನೋ? ಹಿಂದೆ ಒಂದು ಮಾತಿತ್ತು. ಹಿಂದೆ ಗುರು ಮುಂದೆ ಗುರಿ ಸಾಗುತ್ತಿತ್ತು ವೀರರ ದಂಡು. ಆದರೆ ಪ್ರಸ್ತುತ ಇದು ಬದಲಾಗಿದೆ.

ಇಲ್ಲದ ಪ್ರಭಾವಕ್ಕೆ ನಮ್ಮ ಸಮಾಜವೂ ಬದಲಾಗುತ್ತಿದೆ. ನಮ್ಮ ಚಿತ್ತ ಸರಿಯಿದ್ದರೆ ಯಾವ ಪ್ರಭಾವವೂ ನಮ್ಮನ್ನೇನು ಮಾಡಲು ಸಾಧ್ಯವಿಲ್ಲ. ವ್ಯರ್ಥ ಕಾರಣಕ್ಕೆ ಕಲಹಗಳು ಉಂಟಾಗುತ್ತಿವೆ. ಇದೆಲ್ಲದಕ್ಕೂ ಅಮಾಯಕ ಜನರು ಬಲಿಯಾಗುತ್ತಿದ್ದಾರೆ.

ವಾಸ್ತವದ ಸತ್ಯವನ್ನು ನಮ್ಮ ಯುವಜನರು ಯಾವಾಗ ಅರ್ಥ ಮಾಡಿಕೊಳ್ಳುತ್ತಾರೋ ಆಗ ಮಾತ್ರ ಸ್ವಾಮಿ ವಿವೇಕಾನಂದರು ಕಂಡ ಕನಸು ನನಸಾಗಲು ಸಾಧ್ಯ. ನಮ್ಮ ಭಾರತ ವಿಶ್ವ ಗುರುವಾಗಲು ಸಾಧ್ಯ.

-ಸುಸ್ಮಿತಾ ಕೆ.ಎನ್‌. ಅನಂತಾಡಿ

ಬಂಟ್ವಾಳ

ಟಾಪ್ ನ್ಯೂಸ್

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.