UV Fusion: ಎತ್ತ ಸಾಗುತ್ತಿದೆ ಇಂದಿನ ಮಕ್ಕಳ ಭವಿಷ್ಯ


Team Udayavani, Jan 7, 2024, 7:15 AM IST

20-uv-fusion

ಮಕ್ಕಳ ಜೀವನ ಸುಂದರ ಜೀವನವಾಗಬೇಕು. ಅದು ಸಾಧನೆಯ ಮೂಲವಾಗಬೇಕು. ಆದರೆ ಇಂದಿನ ಮಕ್ಕಳ ಜೀವನ ಪ್ರಗತಿಯಲ್ಲಿದೆಯೇ? ಇದು ನಮಗೆ ನಾವೇ ಕೇಳಿಕೊಳ್ಳಬೇಕಾದ ಪ್ರಶ್ನೆ. ಯಂತ್ರಗಳಿಲ್ಲದೆ ಜೀವನವಿಲ್ಲ, ಮೊಬೈಲ್‌ ಇಲ್ಲದ ದಿನವಿಲ್ಲ, ಇದೇ ಇಂದಿನ ಮಕ್ಕಳ ಜೀವನವಾಗಿದೆ.

ಶನಿವಾರ, ರವಿವಾರ ಬಂದರೆ ಸಾಕು ಕಾಲಹರಣ ಮಾಡುವುದಕ್ಕಾಗಿ ಸ್ನೇಹಿತರೊಡನೆ ಸೇರಿ ಆನ್‌ಲೈನ್‌ ಗೇಮ್ಸ್, ಪಾರ್ಟಿ, ಧೂಮಪಾನ, ಮದ್ಯಪಾನ, ಕೆಟ್ಟ ಲೈಂಗಿಕ ವಿಡಿಯೋಗಳನ್ನು ನೋಡುವುದು, ಹೀಗೆ ಕೆಟ್ಟ ಅಭ್ಯಾಸಗಳಿಗೆ ವ್ಯಾಸನರಾಗುತ್ತಿದ್ದಾರೆ.

ಹಿಂದೆ, ಮಕ್ಕಳು ತಮ್ಮ ಹಿರಿಯರಿಂದ ನೈತಿಕ ಕಥೆಗಳನ್ನು ಕೇಳುತ್ತಿದ್ದರು. ಅವರು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳುತ್ತಿದ್ದರು. ಶಾಲಾ ರಜೆಯಲ್ಲಿ ಮಕ್ಕಳು ತಮ್ಮ ಬೌದ್ಧಿಕ ಮಟ್ಟ, ಸದೃಢ ದೇಹ, ಉತ್ತಮ ಗಾಳಿ ಸೇವನೆ ಹಾಗೂ ಹೊರಗೆ ಆಟವಾಡುವುದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ತುಂಬಾ ಕ್ರಿಯಾಶೀಲರಾಗಿದ್ದರು.

ಆದರೆ ಪ್ರಸ್ತುತ ದಿನಗಳಲ್ಲಿ ಶಾಲೆಗೆ ರಜೆಯಿದ್ದರೆ ಮಕ್ಕಳು ಮೊಬೈಲ್‌ ನÇÉೇ ಎಲ್ಲ ಆಟ ಆಡುತ್ತಾರೆ. ಕಥೆಗಳು ಮೊಬೈಲ್‌ ನಲ್ಲೂ ಕೇಳುತ್ತಾರೆ. ಶಾಲೆಯ ಪಾಠಕ್ಕೆ ಪುಸ್ತಕಗಳ ಅಗತ್ಯವೇ ಇಲ್ಲ ಎನ್ನುತ್ತಾರೆ. ಮೊಬೈಲ್‌ ನೋಡಿ ಬರೆಯುವ ಪರಿಪಾಠ ಇಂದಿನ ಮಕ್ಕಳಲ್ಲಿ ಕಾಣುತ್ತಿದ್ದೇವೆ. ಅದೇ ರೀತಿ ರಜಾ ದಿನಗಳಲ್ಲಿ ಮನೆಯವರೆಲ್ಲ ಸೇರಿ ಊಟ ಮಾಡುವುದೂ ಮರೆತುಹೋಗಿದೆ.

ವಾರದ ಕೊನೆಯ ದಿನ ಅಪ್ಪ, ಅಮ್ಮ, ಮಕ್ಕಳು ಹೋಟೆಲ್‌ ಗೆ ಹೋಗಿ ಊಟ ಮಾಡುವುದು ಫ್ಯಾಶನ್‌ ಆಗಿದೆ. ಮಕ್ಕಳ ಮುಂದಿನ ಬದುಕಿಗೆ ಪಾಲಕರ ಪಾತ್ರ ಬಹುಮುಖ್ಯ, ಶಿಕ್ಷಣದ ಜತೆಗೆ ಮಕ್ಕಳಿಗೆ ಒಳ್ಳೆಯ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಬೇಕು. ಈ ಎಲ್ಲ ಸಂಬಂಧಗಳನ್ನು ಅರ್ಥ ಮಾಡಿಕೊಳ್ಳಬೇಕು. ಆಗ ಮಾತ್ರ ಸಂಬಂಧಗಳಿಗೆ ಅರ್ಥ ಬರುತ್ತದೆ. ಇಲ್ಲವಾದರೆ ವೃದ್ಧಾಶ್ರಮವನ್ನೇ ಅವಲಂಭಿಸಬೇಕಾಗುತ್ತದೆ. ಭಾರತ ಸಂಸ್ಕೃತಿಯ ನಾಡು. ಅದನ್ನು ಉಳಿಸಿಕೊಳ್ಳುವುದು ನಮ್ಮ ಕರ್ತವ್ಯ. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಅದರಿಂದ ಮಕ್ಕಳನ್ನು ದೇಶದ ಆಸ್ತಿಯನ್ನಾಗಿ ಮಾಡಬೇಕಿದೆ.

-ಗಿರೀಶ ಜೆ.

ವಿ.ವಿ., ತುಮಕೂರು

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.