ಉಡುಪಿಯಲ್ಲಿಂದು 17 ಮಕ್ಕಳು ಸೇರಿದಂತೆ 45 ಮಂದಿ ಸೋಂಕಿತರು ಗುಣಮುಖ
Team Udayavani, May 30, 2020, 2:03 PM IST
ಉಡುಪಿ: ಕಳೆದ ಕೆಲವು ದಿನಗಳಿಂದ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದ ಉಡುಪಿ ಜಿಲ್ಲೆಯಲ್ಲಿ ಇಂದು 45 ಜನರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಜಿ ಜಗದೀಶ್, ಇಂದು ಉಡುಪಿಯ ಟಿಎಂಎ ಪೈ ಆಸ್ಪತ್ರೆಯಿಂದ 17 ಮಕ್ಕಳು ಸೇರಿದಂತೆ 45 ಜನರು ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ