730ದಿನಗಳ ಕಾಲ ನಿರಂತರವಾಗಿ ನಡೆಯುವ Akhanda Bajane
Team Udayavani, Oct 14, 2019, 3:27 PM IST
Palimaru Mathaದ Sri Vidyadheesha Teertha Sripadaru ದ್ವಿತೀಯ ಪರ್ಯಾಯದ ಸಂದರ್ಭದಲ್ಲಿ ವಿಶೇಷವಾಗಿ ಪ್ರಾರಂಭವಾದ 730ದಿನಗಳ ಕಾಲ ನಿರಂತರವಾಗಿ ನಡೆಯುವ ಅಖಂಡ ಭಜನೆಯ ಹಿನ್ನೆಲೆಯನ್ನು ಉದಯವಾಣಿ ಬಳಗವು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತಿದೆ.