“ಆ ಕರಾಳ ರಾತ್ರಿ’ಯ ಸತ್ಯ: ಕ್ರೈಂ ಥ್ರಿಲ್ಲರ್ ಟ್ರೈಲರ್ ವೀಕ್ಷಿಸಿ
Team Udayavani, May 18, 2018, 4:19 PM IST
ದಯಾಳ್ ಪದ್ಮನಾಭನ್ ನಿರ್ದೇಶನದ “ಆ ಕರಾಳ ರಾತ್ರಿ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ, ಇದೊಂದು ಪಕ್ಕಾ ಕ್ರೈಂ ಥ್ರಿಲ್ಲರ್ ಸಿನಿಮಾವಾಗಿದ್ದು, ಮೋಹನ್ ಹಬ್ಬು ಅವರ ನಾಟಕವನ್ನಾಧರಿಸಿದೆ. ಅಲ್ಲದೇ ಇದು ಕ್ರೈಮ್ ಥ್ರಿಲ್ಲರ್ ಸಿನಿಮಾ. ಚಿತ್ರದ ಕಥೆ 1980ಯಲ್ಲಿ ನಡೆಯುತ್ತದೆ. ಕ್ರೈಮ್ ಥ್ರಿಲ್ಲರ್ ಎಂದಾಕ್ಷಣ ಒಂದು ಫಾರ್ಮುಲಾ ಇರುತ್ತದೆ. ಬಹುತೇಕ ಸಿನಿಮಾಗಳು ಆ ಫಾರ್ಮುಲಾದ ಮೇಲೆಯೇ ಸಾಗುತ್ತದೆ. ಆದರೆ, “ಆ ಕರಾಳ ರಾತ್ರಿ’ಯಲ್ಲಿ ಆ ಫಾರ್ಮುಲಾವನ್ನು ಬಿಟ್ಟು ಹೊಸದನ್ನು ನೋಡಬಹುದು. ಚಿತ್ರದಲ್ಲಿ ಭಾವನೆಗಳಿಗೆ ಹೆಚ್ಚು ಒತ್ತು ಕೊಡಲಾಗಿದೆ. ಎಮೋಶನ್ ಜೊತೆಗೆ ಸಾಗುವ ಕ್ರೈಮ್ ಥ್ರಿಲ್ಲರ್ ಸಿನಿಮಾವಿದು. ಇನ್ನು ಚಿತ್ರದಲ್ಲಿ ಜೆಕೆ, ಅನುಪಮಾ ಗೌಡ, ವೀಣಾ ಸುಂದರ್, ಸಿಹಿಕಹಿ ಚಂದ್ರು ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಚಿತ್ರಕ್ಕೆ ನವೀನ್ ಕೃಷ್ಣ ಸಂಭಾಷಣೆ ಇದೆ. ಗಣೇಶ್ ನಾರಾಯಣ್ ಸಂಗೀತ, ಪಿಕೆಎಚ್ ದಾಸ್ ಛಾಯಾಗ್ರಹಣ ಚಿತ್ರಕ್ಕಿದೆ. ಚಿತ್ರದ ಕ್ರೈಂ ಥ್ರಿಲ್ಲರ್ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ