ಆರ್ಭಟಿಸೋಕೆ “ಅನುಷ್ಕ’ ರೆಡಿ: ಬೊಂಬಾಟ್ ಟ್ರೈಲರ್ ವೀಕ್ಷಿಸಿ

ಅಮೃತ ಅಯ್ಯಂಗಾರ್ ಅಭಿನಯದ ಶ್ರೀ ನಂಜುಂಡೇಶ್ವರ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ಎಸ್.ಕೆ.ಗಂಗಾಧರ್ ಅವರು ನಿರ್ಮಿಸುತ್ತಿರುವ “ಅನುಷ್ಕ’ ಚಿತ್ರ ಈ ವಾರ ತೆರೆ ಕಾಣುತ್ತಿದೆ. ದೇವರಾಜ್‍ಕುಮಾರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ವೀನಸ್ ಮೂರ್ತಿ ಅವರ ಛಾಯಾಗ್ರಹಣವಿದೆ. ವಿಕ್ರಂ ಸೆಲ್ವ ಸಂಗೀತ ನಿರ್ದೇಶನ, ಶ್ರೀಧರ್ ಸಂಕಲನ, ಅಶೋಕ್, ಸಿದ್ದಾರಾಜು, ನರಸಿಂಹ, ಚಂದ್ರು ಸಾಹಸ ನಿರ್ದೇಶನ, ಅವಿನ್ ನೃತ್ಯ ನಿರ್ದೇಶನ ಹಾಗೂ ಬಾಬುಖಾನ್ ಕಲಾ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಸಾಧುಕೋಕಿಲ, ರೂಪೇಶ್ ಶೆಟ್ಟಿ, ಅಮೃತ, ರೂಪ ಶರ್ಮ, ಬಾಲರಾಜ್, ಆದಿಲೋಕೇಶ್ ಸೇರಿದಂತೆ ಮುಂತಾದವರಿದ್ದಾರೆ. ಚಿತ್ರದ ಬೊಂಬಾಟ್ ಟ್ರೈಲರ್ ವೀಕ್ಷಿಸಿ.


ಹೊಸ ಸೇರ್ಪಡೆ