ಮೇ 19ರಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ: ಸಚಿವ ಬಿ.ಸಿ.ನಾಗೇಶ್
B . C. Nagesh Press Meet
Team Udayavani, May 13, 2022, 3:42 PM IST
ಕಳೆದ ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ನಡೆದ ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶವು ಮೇ.19ರಂದು ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ.ನಾಗೇಶ್ ಹೇಳಿದರು. ಮಡಿಕೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡುವ ವೇಳೆ ಸಚಿವರು ಈ ಮಾಹಿತಿ ನೀಡಿದರು.