ಬಜಪೆ : ಮಾಸ್ಕ್ ಧರಿಸದ ವಾಹನ ಚಾಲಕರಿಂದ ದಂಡ ವಸೂಲಿ ಮಾಡಿದ ಗ್ರಾಮ ಪಂಚಾಯತ್
Team Udayavani, Jul 23, 2020, 5:17 PM IST
ಬಜಪೆ :ಸರಕಾರ ಗ್ರಾಮ ಪಂಚಾಯತ್ಗೆ ನೀಡಿದ ಅಧಿಕಾರದಂತೆ ಬಜಪೆ ಗ್ರಾಮ ಪಂಚಾಯತ್ ತನ್ನ ವ್ಯಾಪ್ತಿಯಲ್ಲಿ ಗುರುವಾರದಂದು ಬಜಪೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಾಯೀಶ್ ಚೌಟ ಹಾಗೂ ಪಂಚಾಯತ್ ಸಿಬಂದಿಗಳಾದ ಬಾಲಕೃಷ್ಣ ಕತ್ತಲ್ಸಾರ್ ,ಶಿವರಾಮ್ ಮತ್ತು ಬಜಪೆ ಪೊಲೀಸ್ ಹೇಮಂತ್ ಭಾಗಿ ಅವರ ಸಹಕಾರದೊಂದಿಗೆ ಮಾಸ್ಕ್ ಹಾಕದೇ ಸಂಚರಿಸುವ ವಾಹನ ಚಾಲಕರಿಗೆ 100ರೂಪಾಯಿಯಂತೆ ದಂಡ ವಿಧಿಸುವ ಮೂಲಕ ಕಾರ್ಯಾಚರಣೆ ಮಾಡಿದರು.ಈ ಮೂಲಕ ಪಂಚಾಯತ್ ವ್ಯಾಪ್ತಿಯಲ್ಲಿ ಜನರಿಗೆ ಮಾಸ್ಕ್ ಧರಿಸುವ ಜಾಗೃತಿಯನ್ನು ಮೂಡಿಸಲಾಯಿತು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ವಿಟ್ಲ : ಬೈಕ್-ಪಿಕಪ್ ಡಿಕ್ಕಿ : ಓರ್ವ ಸಾವು
ನಾಳೆಯಿಂದ ಮಹಾರಾಷ್ಟ್ರಾದ್ಯಂತ ಸೆಕ್ಷನ್ 144 ಜಾರಿ : ಸಿಎಂ ಉದ್ದವ್ ಠಾಕ್ರೆ
ರಸಗೊಬ್ಬರ ವಿಚಾರ: ಎಚ್ ಡಿ ಕುಮಾರಸ್ವಾಮಿಗೆ ಕೇಂದ್ರ ಸಚಿವ ಸದಾನಂದ ಗೌಡ ತಿರುಗೇಟು
ವಿಟ್ಲ : ಅಕ್ರಮ ಗೋವು ಸಾಗಾಟ ತಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು
ಮತ್ತೆ ಪೊಲೀಸ್ ಠಾಣೆಗೆ ‘ದಾಂಪತ್ಯ ಕಲಹ’ : ಪತಿ ವಿರುದ್ಧ ದೂರು ನೀಡಿದ ಚೈತ್ರಾ ಕೊಟ್ಟೂರ್