Bantwala: ನಿಯಮ ಉಲ್ಲಂಘಿಸಿ ಮೆಹಂದಿ ಕಾರ್ಯಕ್ರಮ ಭರ್ಜರಿ ಪಾರ್ಟಿ, ಡ್ಯಾನ್ಸ್ ! video viral
Team Udayavani, Jul 5, 2020, 4:02 PM IST
ಬಂಟ್ವಾಳ: ಕೋವಿಡ್-19 ಸೋಂಕು ತಡೆಯಲು ಜನರು ಗುಂಪುಗೂಡಬಾರದು, ಮಾಸ್ಕ್ ಧರಿಸಬೇಕು, ಹೆಚ್ಚು ಜನರು ಒಂದೆಡೆ ಸೇರಬಾರದು ಮುಂತಾದ ನಿಯಮಗಳಿದ್ದರೂ, ಅದನ್ನೆಲ್ಲಾ ಗಾಳಿಗೆ ತೂರಿ ಮೆಹಂದಿ ಕಾರ್ಯಕ್ರಮ ನಡೆಸಿ, ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಉ ಬಂಟ್ವಾಳದ ಅಮ್ಮುಂಜೆಯಲ್ಲಿ ನಡೆದಿದೆ. ಮೆಹಂದಿ ಕಾರ್ಯಕ್ರಮದಲ್ಲಿ ಯುವಕರ ಗುಂಪು ಸಾಮೂಹಿಕವಾಗಿ ಕುಣಿಯುತ್ತಿರುವ ವಿಡಿಯೋ ಈಗ ವೈರಲ್ ಆಗಿದ್ದು, ಇದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ನಿಯಮ ಉಲ್ಲಂಘಿಸಿ ಮೆಹಂದಿ ಕಾರ್ಯಕ್ರಮದಲ್ಲಿ ಇನ್ನೂರಕ್ಕು ಹೆಚ್ಚು ಮಂದಿ ಭಾಗವಹಿಸಿದ್ದರು ಎನ್ನಲಾಗಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ