Seal Down ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿರುವ ಬಂಟ್ವಾಳ ಪೇಟೆಯ ಮುಖ್ಯರಸ್ತೆ ತೆರವಿಗೆ ಒತ್ತಾಯ
Team Udayavani, May 21, 2020, 7:18 PM IST
ಬಂಟ್ವಾಳ: ಇಲ್ಲಿನ ಕಸ್ಬಾ ಗ್ರಾಮದ ಸೀಲ್ ಡೌನ್ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿರುವ ಪೇಟೆಯ ಮುಖ್ಯರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸುವಂತೆ ಸ್ಥಳೀಯರು ಒತ್ತಾಯಿಸಿದ ಘಟನೆ ಗುರುವಾರ ನಡೆದಿದೆ. ಬಂಟ್ವಾಳ ಸರಕಾರಿ ಆಸ್ಪತ್ರೆಯ ಬಳಿ ಮುಚ್ಚಲ್ಪಟ್ಟಿರುವ ರಸ್ತೆಯ ಒಂದು ಬದಿಯಲ್ಲಿ ಸೇರಿದ ಜನತೆ ತೆರವು ಮಾಡುವಂತೆ ಒತ್ತಾಯಿಸಿದರು. ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್.ಸೇರಿದಂತೆ ಪೊಲೀಸ್ ಅಧಿಕಾರಿ, ಸಿಬಂದಿ ಸಾರ್ವಜನಿಕರ ಮನವೊಲಿಸುವ ಕಾರ್ಯ ಮಾಡಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು