Covid 19 ನಿರ್ವಹಣೆಗಾಗಿ ಬೆಂಗಳೂರಿಗೆ 500 ಅಂಬುಲೆನ್ಸ್ ಗಳ ಅಗತ್ಯ : ಸಚಿವ ಬೊಮ್ಮಾಯಿ
Team Udayavani, Jul 5, 2020, 7:43 PM IST
ಕೋವಿಡ್ ನಿರ್ವಹಣೆಗಾಗಿ ಬೆಂಗಳೂರಿನಲ್ಲಿ ಇನ್ನೂ 500 ಅಂಬುಲೆನ್ಸ್ ಗಳ ಅಗತ್ಯ ಇದೆ, ಈಗಾಗಲೇ ಬೆಂಗಳೂರಿನ ಪ್ರತಿ ವಾರ್ಡ್ ಗೆ ತಲಾ ಒಂದೊಂದು ಆ್ಯಂಬುಲೆನ್ಸ್ ಇವೆ. ಆದರೆ ಕೋವಿಡ್ 19 ನಿರ್ವಹಣೆಗೆ ಪ್ರತಿ ವಾರ್ಡ್ ಗೆ ಇನ್ನೂ ಎರಡೆರಡು ಆ್ಯಂಬುಲೆನ್ಸ್ ಗಳ ಅಗತ್ಯವಿದ್ದು. ಈ ಬಗ್ಗೆ ಆರೋಗ್ಯ ಇಲಾಖೆ, ಬಿಬಿಎಂಪಿ ಗಮನ ಹರಿಸಬೇಕು ಮತ್ತು ಇದನ್ನು ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ