‘Be good Do Good-2020’ ಅಭಿಯಾನಕ್ಕೆ ಚಾಲನೆ

ಮಂಗಳೂರು: ಸ್ವಾಮೀ ವಿವೇಕಾನಂದರ 157 ನೇ ಜಯಂತಿ ಮತ್ತು ರಾಷ್ಟ್ರೀಯ ಯುವ ದಿನದ ಅಂಗವಾಗಿ `ಬಿ ಗುಡ್ ಡು ಗುಡ್’ ಅಭಿಯಾನಕ್ಕೆ ಮಂಗಳೂರಿನ ವಿಕಾಸ್ ಕಾಲೇಜಿನಲ್ಲಿ ಶುಕ್ರವಾರದಂದು ಚಾಲನೆ ನೀಡಲಾಯಿತು.

ಈ ಅಭಿಯಾನಕ್ಕೆ ಮಂಗಳೂರು ವಿಶ್ವ ವಿದ್ಯಾನಿಲಯದ ಉಪಕುಲಪತಿಗಳಾದ ಪ್ರೊ.ಪಿ.ಎಸ್.ಯಡಪಡಿತ್ತಾಯ ಮತ್ತು ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ ರಾಘವೇಂದ್ರ ಚಾಲನೆ ನೀಡಿದರು. ತುಳು ಚಿತ್ರರಂಗದ ನಟರಾದ ಅರ್ಜುನ್ ಕಾಪಿಕಾಡ್, ಉದ್ಯಮಿ ಸುನಿಲ್ ಆಚಾರ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಹೊಸ ಸೇರ್ಪಡೆ