ತನಗೆ ತಾನೇ ಗುಂಡು ಹಾರಿಸಿಕೊಂಡ ಬೆಳಗಾವಿ ಮೀಸಲು ಪಡೆ ಪೊಲೀಸ್ ಪೇದೆ
Team Udayavani, May 6, 2020, 10:54 AM IST
ಬೆಳಗಾವಿ: ಜಿಲ್ಲಾಧಿಕಾರಿ ನಿವಾಸದಲ್ಲಿ ಭದ್ರತೆಯಲ್ಲಿದ್ದ ನಗರ ಮೀಸಲು ಪಡೆ ಪೊಲೀಸ್ ಪೇದೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ. ನಗರ ಮೀಸಲು ಪಡೆಯ ಪೇದೆ ಪ್ರಕಾಶ ಗುರಮಠ(32) ಎಂಬ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇವನ ದೇಹದಲ್ಲಿ ಎರಡು ಗುಂಡುಗಳು ಹೊಕ್ಕಿವೆ. ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿರಬಹುದು. ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಕಾರಣ ತಿಳಿದು ಬಂದಿಲ್ಲ. ಬೆಳಗ್ಗೆ ಜಿಲ್ಲಾಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್