Mangaluru : ಊರಿಗೆ ಕಳುಹಿಸಿಕೊಡುವಂತೆ ಅಗ್ರಹಿಸಿ ಯು.ಪಿ, ಬಿಹಾರದ ಕಾರ್ಮಿಕರಿಂದ ಪ್ರತಿಭಟನೆ
Team Udayavani, May 6, 2020, 6:25 PM IST
ಮಂಗಳೂರು: ಇಲ್ಲಿ ಕೆಲಸಕ್ಕೆಂದು ಬಂದಿರುವ ನಮಗೆ ಈಗ ಊಟ ವ್ಯವಸ್ಥೆ ಇಲ್ಲ, ನಮಗೆ ಮನೆಗೆ ಕಳುಹಿಸುವ ವ್ಯವಸ್ಥೆ ಮಾಡಿ ಎಂದು ಉತ್ತರ ಪ್ರದೇಶ ಮತ್ತು ಬಿಹಾರ ಮೂಲದ ಸಾವಿರಾರು ವಲಸೆ ಕಾರ್ಮಿಕರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಮಂಗಳೂರು ಮಹಾನಗರ ಪಾಲಿಕೆ ಎದುರುಗಡೆ ಈ ಧರಣಿ ಹಮ್ಮಿಕೊಂಡಿದ್ದು, ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು